logo
WhatsApp Image 2026-04-02 at 14.46.04.jpeg
hindalco everlast.jpeg

ಕಾನೂನು ಪದವೀಧರರಿಗೆ ಶಿಷ್ಯವೇತನ: ಅರ್ಜಿ ಆಹ್ವಾನ..!

ಟ್ರೆಂಡಿಂಗ್
share whatsappshare facebookshare telegram
5 Jul 2024
post image

ಉಡುಪಿ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಅಲ್ಪಸಂಖ್ಯಾತರ ವರ್ಗಗಳಿಗೆ ಸೇರಿದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧರು ಮತ್ತು ಸಿಖ್ ಸಮುದಾಯದ ಕಾನೂನು ಪದವೀಧರರಿಗೆ ವಕೀಲಿ ವೃತ್ತಿಯಲ್ಲಿ ತರಬೇತಿ ನೀಡಿ ಶಿಷ್ಯವೇತನ ಮಂಜೂರು ಮಾಡಲು ಅರ್ಹ ಮತ್ತು ಆಸಕ್ತ ಕಾನೂನು ಪದವೀಧರರಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಜುಲೈ 20 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಮಣಿಪಾಲ, ಉಡುಪಿ ದೂ.ಸಂಖ್ಯೆ: 0820-2573596 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.