logo
WhatsApp Image 2026-04-02 at 14.46.04.jpeg
hindalco everlast.jpeg

ಕಾನೂನು ಪದವೀಧರರಿಗೆ ಶಿಷ್ಯವೇತನ : ಅರ್ಜಿ ಆಹ್ವಾನ

ಟ್ರೆಂಡಿಂಗ್
share whatsappshare facebookshare telegram
25 May 2022
post image

ಉಡುಪಿ,: ತಾಲೂಕು ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕಾನೂನು ಪದವೀಧರರು ಆಡಳಿತ ನ್ಯಾಯಾಧೀಕರಣ ತರಬೇತಿ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಗಳನ್ನು ಇಲಾಖೆಯ ವೆಬ್‌ಸೈಟ್ www.sw.kar.nic.in ಹಾಗೂ ಪರಿಶಿಷ್ಟ ಪಂಗಡದ ವೆಬ್‌ಸೈಟ್ www.tw.kar.nic.in ನಲ್ಲಿ ಜೂನ್ 30 ರ ಒಳಗೆ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಉಡುಪಿ ದೂರವಾಣಿ ಸಂಖ್ಯೆ: 0820-2528884 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.