logo
WhatsApp Image 2026-04-02 at 14.46.04.jpeg
hindalco everlast.jpeg

ತಮಿಳುನಾಡು: ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಪತನ

ಟ್ರೆಂಡಿಂಗ್
share whatsappshare facebookshare telegram
8 Dec 2021
post image

ತಮಿಳುನಾಡು : ನೀಲಗಿರಿ ಬೆಟ್ಟದ ಕುನ್ನೂರ್ ಬಳಿ ಸೇನಾ ಹೆಲಿಕಾಪ್ಟರ್ ಪತನವಾಗಿದ್ದು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ ಹಿರಿಯ 6 ಅಧಿಕಾರಿಗಳು ಹೆಲಿಕಾಪ್ಟರ್ ನಲ್ಲಿದ್ದರು ಅದರಲ್ಲಿ ಮೂವರನ್ನು ರಕ್ಷಿಸಲಾಗಿದೆ. .

ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಹಾಗೂ ಅವರ ಇದೇ ಹೆಲಿಕಾಪ್ಟರ್ ನಲ್ಲಿ ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ. ಪೊಲೀಸರು, ಅಗ್ನಿಶಾಮಕ ದಳದಿಂದ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ಸಿಗಬೇಕಿದೆ

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.