



ಉಧಂಪುರ: ಜಮ್ಮು ಮತ್ತು ಕಾಶ್ಮೀರದ ಉಧಂಪುರ ಜಿಲ್ಲೆಯ ದಟ್ಟ ಅರಣ್ಯ ಪ್ರದೇಶದಲ್ಲಿ ಸೇನಾ ಹೆಲಿಕಾಪ್ಟರ್ ಅಪಘಾತಕ್ಕೀಡಾದಾಗ ಇಬ್ಬರು ಪೈಲಟ್ʼಗಳು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ ಇಂದು ಬೆಳಿಗ್ಗೆ 10.30 ರಿಂದ 10.45ರ ನಡುವೆ ಈ ಘಟನೆ ಸಂಭವಿಸಿದ್ದು, ತರಬೇತಿ ಸಮಯದಲ್ಲಿ ಭಾರತೀಯ ಸೇನೆಯ ಚೀತಾ ಹೆಲಿಕಾಪ್ಟರ್ ಜಿಲ್ಲೆಯ ಶಿವಗಢ ಧಾರ್ ಪ್ರದೇಶದಲ್ಲಿ ಅಪಘಾತಕ್ಕೆ ಒಳಗಾಗಿದೆ. ಉತ್ತರ ಕಮಾಂಡ್ʼನ ರಕ್ಷಣಾ ವಕ್ತಾರರು, ಈ ಕುರಿತು 'ಸೇನೆ ಹೇಳಿಕೆಯನ್ನ ಬಿಡುಗಡೆ ಮಾಡಿದೆ' ಎಂದು ಹೇಳಿದ್ದಾರೆ
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.