logo
WhatsApp Image 2025-08-20 at 6.11.39 PM - Copy.jpeg
SHARADA TECHERS.jpeg
hindalco everlast.jpeg

ವಿಶ್ವ ರಕ್ತ ದಾನಿಗಳ ದಿನದ ಅಂಗವಾಗಿ, ಘೋಷ ವಾಕ್ಯ ರಚನಾ ಸ್ಪರ್ಧೆ

ಟ್ರೆಂಡಿಂಗ್
share whatsappshare facebookshare telegram
7 Jun 2025
post image

ಮಣಿಪಾಲ: ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದ ರಕ್ತ ಕೇಂದ್ರವು ವಿಶ್ವ ರಕ್ತ ದಾನಿಗಳ ದಿನದ ಅಂಗವಾಗಿ , ಘೋಷ ವಾಕ್ಯ ರಚನಾ ಸ್ಪರ್ಧೆ ಏರ್ಪಡಿಸಿದೆ. ಸ್ಪರ್ಧೆಯೂ ಎಲ್ಲರಿಗೂ ಮುಕ್ತವಾಗಿದ್ದು , ಸಾರ್ವಜನಿಕರು, ಮಕ್ಕಳು ವಯಸ್ಸಿನ ಭೇದವಿಲ್ಲದೆ ಕಳುಹಿಸಬಹುದು. ವಿಷಯ: ರಕ್ತ ನೀಡಿ, ಭರವಸೆ ನೀಡಿ: ಒಟ್ಟಾಗಿ ನಾವು ಜೀವ ಉಳಿಸೋಣ. ಕನ್ನಡ ಮತ್ತು ಇಂಗ್ಲಿಷ್ ಎರಡೂ ಭಾಷೆಯಲ್ಲಿ ಕಳುಹಿಸಬಹುದು .

ಎರಡೂ ಭಾಷೆಯ ವಿಜೇತರಿಗೆ ಪ್ರತ್ಯೇಕ ಬಹುಮಾನವಿದೆ. ಘೋಷ ವಾಕ್ಯ ಕಳುಹಿಸಲು ಕೊನೆಯ ದಿನಾಂಕ 10ನೇ ಜೂನ್ 2025. ವಿಜೇತರು ಆಕರ್ಷಕ ಬಹುಮಾನವನ್ನು 14ನೇ ಜೂನ್ 2025ರಂದು ನಡೆಯುವ ರಕ್ತದಾನಿಗಳ ದಿನದ ಕಾರ್ಯಕ್ರಮದಲ್ಲಿ ಪಡೆಯಲಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ ದೂ: 0820 2922331. ಭಾಗವಹಿಸಿದ ಎಲ್ಲರಿಗೂ ಪ್ರಮಾಣ ಪತ್ರ ನೀಡಲಾಗುವುದು .

ಘೋಷ ವಾಕ್ಯ ಕಳುಹಿಸಲು ಮತ್ತು ನಿಯಮಗಳನ್ನು ತಿಳಿಯಲು ಈ ಕೆಳಗಿನ ಕ್ಯೂ ಆರ್ ಕೋಡ್ ಸ್ಕ್ಯಾನ್ ಮಾಡಿ.

Nudisiri Invitation Karkala-3_251125_112501_page-0001.jpg
Nudisiri Invitation Karkala-3_251125_112501_page-0002.jpg
WhatsApp Image 2025-10-28 at 20.32.23_e43aa502.jpg
WhatsApp Image 2025-10-09 at 20.22.41_774d43da.jpg
WhatsApp Image 2025-09-22 at 7.57.12 AM.jpeg
WhatsApp Image 2025-09-22 at 7.57.12 AM (1).jpeg
WhatsApp Image 2025-07-31 at 11.09.37 PM.jpeg
WhatsApp Image 2025-08-20 at 6.11.39 PM.jpeg
AADYA ELECTRONICS Back 11FINAL_page-0001.jpg
WhatsApp Image 2025-03-24 at 6.54.49 AM.jpeg
WhatsApp Image 2025-01-13 at 14.53.16 (1).jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.