



ನವದೆಹಲಿ: ಚುನಾವಣಾ ಪ್ರಚಾರದ ಬಳಿಕ ಉತ್ತರ ಪ್ರದೇಶದ ಮೀರತ್‌ನಿಂದ ದೆಹಲಿಗೆ ಹಿಂದಿರುಗುತ್ತಿದ್ದಾಗ ಅಸಾವುದ್ದಿನ್ ಒವೈಸಿ ಕಾರಿನ ಮೇಲೆ ಗುಂಡಿನ ಮಳೆಗೆರೆಯಲಾಗಿದೆ. ಈ ಕುರಿತು ಮಾಹಿತಿ ನೀಡಿದ ಅವರು, ಕೆಲವು ಸಮಯದ ಹಿಂದೆ, ನನ್ನ ಕಾರಿನ ಮೇಲೆ ಚಿಜಾರ್ಸಿ ಟೋಲ್ ಗೇಟ್ ಮೇಲೆ ಗುಂಡು ಹಾರಿಸಲಾಯಿತು. 4 ಸುತ್ತು ಗುಂಡು ಹಾರಿಸಲಾಗಿದೆ. 3-4 ಜನರು ಗುಂಡು ಹಾರಿಸಿ ಶಸ್ತ್ರಾಸ್ತ್ರಗಳನ್ನ ಅಲ್ಲಿಯೇ ಬಿಟ್ಟು ಓಡಿಹೋಗಿದ್ದಾರೆ. ಎಂದು ಟ್ವಿಟ್ ಮಾಡಿದ್ದಾರೆ
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.