logo
WhatsApp Image 2026-04-02 at 14.46.04.jpeg
hindalco everlast.jpeg

ಅಸನಿ ಚಂಡಮಾರುತದ ಎಫೆಕ್ಟ್ : ಭಾರಿ ಮಳೆ ಸಾಧ್ಯತೆ

ಟ್ರೆಂಡಿಂಗ್
share whatsappshare facebookshare telegram
22 Mar 2022
post image

ಬೆಂಗಳೂರು: ಬಂಗಾಳಕೊಲ್ಲಿಯ ಅಸನಿ ಚಂಡಮಾರುತದ ಪರಿಣಾಮ ರಾಜ್ಯದ ವಿವಿಧೆಡೆ ಸುರಿಯುತ್ತಿರುವ ಮಳೆ ಇನ್ನೂ ಮೂರು ದಿನ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.ಸೋಮವಾರ ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಸುರಿದಿದೆ. ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗದಲ್ಲಿ ಮಾರ್ಚ್ 22ರಿಂದ 24ರ ವರೆಗೆ, ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ಮಾರ್ಚ್ 23ರಂದು ಭಾರಿ ಮಳೆಯಾಗಲಿದೆ ಎಂದು ಹೇಳಿದೆ.

IMG_5455.jpg.jpeg
kamalashile 11_page-0001.jpg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.