logo
WhatsApp Image 2026-04-02 at 14.46.04.jpeg
hindalco everlast.jpeg

ಕಾಪು ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಆಸೀಫ್ ಹನನ್ ಕಾಂಗ್ರೆಸ್ ಗೆ ಸೇರ್ಪಡೆ

ಟ್ರೆಂಡಿಂಗ್
share whatsappshare facebookshare telegram
25 Apr 2023
post image

ನಮ್ಮ ಕಾಪು ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಆಸೀಫ್ ಹನನ್ ನಾಮಪತ್ರ ಹಿಂತೆಗೆದು ಕಾಪು ಕಾಂಗ್ರೆಸ್ ಅಭ್ಯರ್ಥಿ ವಿನಯ ಕುಮಾರ್ ಸೊರಕೆ ನೇತೃತ್ವದಲ್ಲಿ ಕಾಂಗ್ರೆಸ್ ಗೆ ಸೇರ್ಪಡೆಗೊಂಡರು.

ಆಸೀಫ್ ಜೊತೆ ಶೇಖ್ ಸೈಯದ್ ಅಹ್ಮದ್, ಇಬ್ರಾಹಿಂ ಅವರನ್ನೂ ಪಕ್ಷದ ಧ್ವಜ ನೀಡಿ ಪಕ್ಷಕ್ಕೆ ಬರಮಾಡಿಕೊಂಡೆನು.

ಕಾಂಗ್ರೆಸ್ ಮುಖಂಡರಾದ ನವೀನಚಂದ್ರ ಸುವರ್ಣ , ಶರ್ಫುದ್ದೀನ್ ಶೇಖ್, ರಾಜ್ ಶೇಖರ್ ಕೋಟ್ಯಾನ್, ದಿನೇಶ್ ಕೋಟ್ಯಾನ್, ಇಮ್ರಾನ್ ಮಜೂರು, ಫಾರೂಕ್ ಚಂದ್ರ ನಗರ, ಉಸ್ಮಾನ್ ಕಾಪು, ರಮೀಝ್ ಪಡುಬಿದ್ರಿ, ಹಮೀದ್ ಮುಳೂರು, ಆಸೀಫ್ ಮೂಳೂರು,ರಹೀಂ ಮಲ್ಲಾರ್ ಉಪಸ್ಥಿತರಿದ್ದರು.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.