logo
WhatsApp Image 2026-04-02 at 14.46.04.jpeg
hindalco everlast.jpeg

ವೇಶ್ಯಾವಾಟಿಕೆ ದಂಧೆಯ ಮೇಲೆ ದಾಳಿ -ಇಬ್ಬರು ಮಹಿಳೆಯರು ಸೇರಿ ಮೂವರು ಪೊಲೀಸರ ವಶಕ್ಕೆ

ಕರಾವಳಿ
share whatsappshare facebookshare telegram
23 Feb 2023
post image

ಮಣಿಪಾಲ : ಹೆರ್ಗ ಗ್ರಾಮದ ಲಾಡ್ಜ್‌ವೊಂದರಲ್ಲಿ ವೇಶ್ಯಾವಾಟಿಕೆ ದಂಧೆಯ ಮೇಲೆ ದಾಳಿ ನಡೆಸಿ , ಇಬ್ಬರು ಮಹಿಳೆಯರು ಸೇರಿದಂತೆ ಮೂವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಲಾಡ್ಜ್ ಮೇಲೆ ದಾಳಿ ನಡೆಸಿ ಬಂಧಿತ ಆರೋಪಿಗಳ ಬಳಿ ಇದ್ದ ಬೆಲೆಬಾಳುವ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ. ಲಾಡ್ಜ್‌ನ ಮ್ಯಾನೇಜರ್ ಸಂಪತ್ ಕುಮಾರ್ ಮತ್ತು ರೂಮ್ ಬಾಯ್ ದಿನೇಶ್ ಲಾಡ್ಜ್‌ನಲ್ಲಿ ಅಕ್ರಮ ಚಟುವಟಿಕೆ ನಡೆಸುತ್ತಿದ್ದ ಆರೋಪ ಹೊತ್ತಿದ್ದಾರೆ. ಎರಡು ಪ್ರತ್ಯೇಕ ಕೊಠಡಿಗಳಲ್ಲಿದ್ದ ಇಬ್ಬರು ಮಹಿಳೆಯರು ಹಾಗೂ ಪುರುಷನನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.