logo
WhatsApp Image 2026-04-02 at 14.46.04.jpeg
hindalco everlast.jpeg

ಕ್ರೀಡಾಳುಗಳೇ ಒಮ್ಮೆ ಗಮನಿಸಿ:ಕ್ರೀಡಾ ಪ್ರೋತ್ಸಾಹಧನಕ್ಕೆ ಅರ್ಜಿ ಸಲ್ಲಿಸಿ

ಟ್ರೆಂಡಿಂಗ್
share whatsappshare facebookshare telegram
3 Jan 2025
post image

ಉಡುಪಿ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಜಿಲ್ಲಾ ಪಂಚಾಯತ್ ಅನುದಾನದಿಂದ ನೀಡಲಾಗುವ ಪ್ರೋತ್ಸಾಹಧನಕ್ಕೆ ೨೦೨೪ ನೇ ಕ್ಯಾಲೆಂಡರ್ ವರ್ಷದಲ್ಲಿ ರಾಜ್ಯ ಮಟ್ಟದ ಕ್ರೀಡಾಕೂಟದಲ್ಲಿ ಪ್ರಥಮ ಮತ್ತು ದ್ವಿತೀಯ ಸ್ಥಾನ ಪಡೆದ ಹಾಗೂ ರಾಷ್ಟç ಮಟ್ಟದ ಕ್ರೀಡಾಕೂಟದ ವೈಯಕ್ತಿಕ ಮತ್ತು ಗುಂಪು ಸ್ಪರ್ಧೆಯಲ್ಲಿ ಭಾಗವಹಿಸಿದ ಅಥವಾ ಪದಕ ಪಡೆದ ಅರ್ಹ ಕ್ರೀಡಾಪಟುಗಳಿಂದ ಕ್ರೀಡಾ ಪ್ರೋತ್ಸಾಹಧನ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ದೃಢೀಕೃತ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಲು ಜನವರಿ 13 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣ, ಅಜ್ಜರಕಾಡು, ಉಡುಪಿ ದೂ.ಸಂಖ್ಯೆ:0820-2521324, 9845432303 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರ ಕಛೇರಿ ಪ್ರಕಟಣೆ ತಿಳಿಸಿದೆ.

WhatsApp Image 2026-06-24 at 10.46.16 PM.jpeg
WhatsApp Image 2026-06-24 at 10.51.40 PM.jpeg
IMG_5455.jpg.jpeg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.