logo
WhatsApp Image 2026-04-02 at 14.46.04.jpeg
hindalco everlast.jpeg

ಆ.4: ದೊಡ್ಡಣ್ಣಗುಡ್ಡೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರದಲ್ಲಿ ಆಟಿಯ ಊಟ

ಟ್ರೆಂಡಿಂಗ್
share whatsappshare facebookshare telegram
3 Aug 2023
post image

ಉಡುಪಿ: ದೊಡ್ಡಣ್ಣ ಗುಡ್ಡೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರದಲ್ಲಿ ಆ. 4 ಶುಕ್ರವಾರದಂದು ಮಧ್ಯಾಹ್ನ ಶ್ರೀ ಕ್ಷೇತ್ರದ ಅನ್ನಸಂತರ್ಪಣೆಯು ಆಟಿ ತಿಂಗಳ ವಿಶೇಷ ಖಾದ್ಯವನ್ನು ಒಳಗೊಂಡಿದ್ದು, ಆಟಿಯ ಊಟವಾಗಲಿದೆ. ಭಕ್ತರು ಅನ್ನಸಂತರ್ಪಣೆಯಲ್ಲಿ ಭಾಗವಹಿಸಲು ದೇವಳದ ಪ್ರಕಟಣೆ ತಿಳಿಸಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.