logo
WhatsApp Image 2026-04-02 at 14.46.04.jpeg
hindalco everlast.jpeg

ಲೇಖಕ, ವಿಮರ್ಶಕ ಪ್ರೊ. ಮಾಧವ ಕುಲಕರ್ಣಿ ಇನ್ನಿಲ್ಲ

ಟ್ರೆಂಡಿಂಗ್
share whatsappshare facebookshare telegram
30 Mar 2023
post image

ಬೆಂಗಳೂರು: ಕನ್ನಡದ ಶ್ರೇಷ್ಠ ವಿಮರ್ಶಕ, ಕತೆಗಾರ, ಕಾದಂಬರಿಕಾರ ಪ್ರೊ. ಮಾಧವ ಕುಲಕರ್ಣಿ ಅವರು ಬುಧವಾರ ಬೆಂಗಳೂರಿನಲ್ಲಿ ನಿಧನರಾದರು. ಮೈಸೂರಿನ ಮಹಾಜನ‌ ಪದವಿಪೂರ್ವ ಕಾಲೇಜಿನ ನಿವೃತ್ತ ಇಂಗ್ಲಿಷ್ ಪ್ರಾಧ್ಯಾಪಕ ಮಾಧವ ಅನಂತ ಕುಲಕರ್ಣಿಯವರು (MAK) ಬೆಂಗಳೂರಿನಲ್ಲಿ ಕೊನೆಯುಸಿರೆಳೆದರು. ಅವರಿಗೆ 2021ರಲ್ಲಿ ಮಾಸ್ತಿ ಪುರಸ್ಕಾರ ಸಂದಿತ್ತು.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.