logo
WhatsApp Image 2026-04-02 at 14.46.04.jpeg
hindalco everlast.jpeg

ಸಿಕ್ಕಿಂನಲ್ಲಿ ಹಿಮಕುಸಿತ: 7 ಪ್ರವಾಸಿಗರ ಸಾವು, 22 ಜನರ ರಕ್ಷಣೆ

ಟ್ರೆಂಡಿಂಗ್
share whatsappshare facebookshare telegram
4 Apr 2023
post image

ಗುವಾಹಟಿ: ಸಿಕ್ಕಿಂನ ನಾಥು ಲಾ ಮೌಂಟೇನ್ ಪಾಸ್ ಬಳಿ ಮಂಗಳವಾರ ಸಂಭವಿಸಿದ ಭಾರಿ ಹಿಮಕುಸಿತದಲ್ಲಿ 7 ಮಂದಿ ಸಾವನ್ನಪ್ಪಿದ್ದು, ಹಲವರು ಹಿಮದಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ.

ಮಧ್ಯಾಹ್ನ 12.20ರ ಸುಮಾರಿಗೆ ಈ ಪ್ರದೇಶದಲ್ಲಿ ಹಿಮಕುಸಿತ ಸಂಭವಿಸಿದೆ. ನಾಥು ಲಾ ಪಾಸ್ ಚೀನಾದ ಗಡಿಯಲ್ಲಿದೆ ಮತ್ತು ಅದರ ರಮಣೀಯ ಸೌಂದರ್ಯದಿಂದಾಗಿ ಪ್ರಮುಖ ಪ್ರವಾಸಿ ತಾಣವಾಗಿದೆ.

ಸುಮಾರು 22 ಜನರನ್ನು ರಕ್ಷಿಸಲಾಗಿದ್ದು, ಸಮೀಪದ ಆಸ್ಪತ್ರೆಗಳಿಗೆ ರವಾನಿಸಲಾಗಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.