logo
WhatsApp Image 2026-04-02 at 14.46.04.jpeg
hindalco everlast.jpeg

ಅರಿವು ಮೂಡಿಸುವ ಕಾರ್ಯಕ್ರಮ ಆಯೋಜನೆ: ಅರ್ಜಿ ಆಹ್ವಾನ

ಟ್ರೆಂಡಿಂಗ್
share whatsappshare facebookshare telegram
29 Apr 2022
post image

ಉಡುಪಿ, :ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಅಸ್ಪೃಶ್ಯತಾ ನಿವಾರಣೆ, ಎಸ್.ಸಿ, ಎಸ್.ಟಿ ದೌರ್ಜನ್ಯ ತಡೆ ಕಾಯ್ದೆ ಮತ್ತು ಇಲಾಖಾ ಕಾರ್ಯಕ್ರಮ ಹಾಗೂ ಸೌಲಭ್ಯಗಳ ಕುರಿತು ಅರಿವು ಮೂಡಿಸಲು ವಿಚಾರಗೋಷ್ಠಿ, ಕಾರ್ಯಾಗಾರ ಮತ್ತು ಬೀದಿ ನಾಟಕಗಳನ್ನು ನಡೆಸಲು ಅರ್ಹ ಎಸ್.ಸಿ ಹಾಗೂ ಎಸ್.ಟಿ ಸಂಘ ಸಂಸ್ಥೆಗಳಿAದ ಅರ್ಜಿ ಆಹ್ವಾನಿಸಲಾಗಿದೆ.ಅರ್ಜಿ ಸಲ್ಲಿಸಲು ಮೇ 16 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ರಜತಾದ್ರಿ, ಮಣಿಪಾಲ ಅಥವಾ ಉಡುಪಿ, ಕುಂದಾಪುರ ಹಾಗೂ ಕಾರ್ಕಳ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸುವAತೆ ಇಲಾಖೆಯ ಪ್ರಕಟಣೆ ತಿಳಿಸಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.