



ಮಂಗಳೂರು(): ಜಿಲ್ಲಾಡಳಿತ ಹಾಗೂ ಆಯುಷ್ ಇಲಾಖೆ ವತಿಯಿಂದ ಮಂಗಳೂರಿನ ರಾಷ್ಟ್ರೀಯ ಆಯುಷ್ ಮಿಷನ್ ಸಂಯುಕ್ತ ಆಯುಷ್ ಆಸ್ಪತ್ರೆಯನ್ನು ನಗರದ ವೆನ್‍ಲಾಕ್ ಆಯುಷ್ ಆಸ್ಪತ್ರೆಯ ಆವರಣದಲ್ಲಿ ಮಂಗಳೂರು(): ಜಿಲ್ಲಾಡಳಿತ ಹಾಗೂ ಆಯುಷ್ ಇಲಾಖೆ ವತಿಯಿಂದ ಮಂಗಳೂರಿನ ರಾಷ್ಟ್ರೀಯ ಆಯುಷ್ ಮಿಷನ್ ಸಂಯುಕ್ತ ಆಯುಷ್ ಆಸ್ಪತ್ರೆಯನ್ನು ನಗರದ ವೆನ್‍ಲಾಕ್ ಆಯುಷ್ ಆಸ್ಪತ್ರೆಯ ಆವರಣದಲ್ಲಿಕೇಂದ್ರ ಸರಕಾರದ ಬಂದರುಗಳು ಮತ್ತು ಒಳನಾಡು ಜಲಸಾರಿಗೆ ಸಚಿವರು ಮತ್ತು ಆಯುಷ್ ಸಚಿವ ಸರ್ಬಾನಂದ ಸೋನೋವಾಲ್ ಲೋಕಾರ್ಪಣೆ ಮಾಡಿದರು.
ಶಾಸಕ ಡಿ. ವೇದವ್ಯಾಸ ಕಾಮತ್ ಅಧ್ಯಕ್ಷತೆ ವಹಿಸಿದ್ದರು.
ಎಂಎಲ್ ಸಿ ಪ್ರತಾಪ್ ಸಿಂಹ ನಾಯಕ್, ಮೇಯರ್ ಪ್ರೇಮಾನಂದ ಶೆಟ್ಟಿ, ವಿವಿಧ ನಿಗಮಗಳ ಅಧ್ಯಕ್ಷರುಗಳಾದ ಸಂತೋಷ್ ಕುಮಾರ್ ಬೋಳಿಯಾರ್, ರವೀಂದ್ರ ಶೆಟ್ಟಿ,
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕುಮಾರ್, ಡಿಎಚ್ಒ ಡಾ. ಕಿಶೋರ್, ಜಿಲ್ಲಾ ಆಯುಷ್ ಅಧಿಕಾರಿ ಮಹಮದ್ ಇಕ್ಬಾಲ್, ಮೆಡಿಕಲ್ ಅಧಿಕಾರಿಗಳು,
ಜನಪ್ರತಿನಿಧಿಗಳು, ಗಣ್ಯರು ಹಾಜರಿದ್ದರು.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.