logo
WhatsApp Image 2026-04-02 at 14.46.04.jpeg
hindalco everlast.jpeg

ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆ ಆಯುಷ್ಮಾನ್ ಕಾರ್ಡ್ ಕಡ್ಡಾಯ

ಟ್ರೆಂಡಿಂಗ್
share whatsappshare facebookshare telegram
6 May 2022
post image

ಉಡುಪಿ,: ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆ ಅಡಿಯಲ್ಲಿ ಸೌಲಭ್ಯ ಪಡೆಯಲು ಜೂನ್ 1 ರಿಂದ ಬಿ.ಪಿ.ಎಲ್ ಮತ್ತು ಎ.ಪಿ.ಎಲ್ ಕಾರ್ಡ್ ಫಲಾನುಭವಿಗಳು ಆಯುಷ್ಮಾನ್ ಕಾರ್ಡ್ ಕಡ್ಡಾಯವಾಗಿ ಹೊಂದಿರಬೇಕು. ಸಾರ್ವಜನಿಕರು ತಮ್ಮ ಕುಟುಂಬದ ಪ್ರತಿಯೊಬ್ಬ ಸದಸ್ಯರೊಂದಿಗೆ ರೇಷನ್ ಕಾರ್ಡ್ ಮತ್ತು ಆಧಾರ್ ಕಾರ್ಡ್ನೊಂದಿಗೆ ನಾಗರಿಕ ಸೇವಾ ಕೇಂದ್ರಗಳಾದ ಉಡುಪಿ ಜಿಲ್ಲಾ ಆಸ್ಪತ್ರೆ, ಕುಂದಾಪುರ ಮತ್ತು ಕಾರ್ಕಳ ತಾಲೂಕು ಆಸ್ಪತ್ರೆ, ಸಮುದಾಯ ಅರೋಗ್ಯ ಕೇಂದ್ರ, ನಗರ ಪ್ರಾಥಮಿಕ ಆರೋಗ್ಯ ಕೇಂದ್ರ, ಪ್ರಾಥಮಿಕ ಆರೋಗ್ಯ ಕೇಂದ್ರ, ಸೇವಾ ಸಿಂಧು, ಗ್ರಾಮ –ಒನ್, ಕರ್ನಾಟಕ –ಒನ್, ಬಾಪೂಜಿ ಸೇವಾ ಕೇಂದ್ರ ಅಥವಾ ಐಟಿಐ ಇ-ಸೇವಾ ಕೇಂದ್ರಗಳಲ್ಲಿ ಅಯುಷ್ಮಾನ್ ಕಾರ್ಡ್ ಪಡೆದುಕೊಳ್ಳುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ನಾಗಭೂಷಣ ಉಡುಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.