logo
WhatsApp Image 2026-04-02 at 14.46.04.jpeg
hindalco everlast.jpeg

ಅಜಾನ್ ವಿವಾದ: ಬೆಂಗಳೂರಿನ 300 ಮಸೀದಿಗಳಿಗೆ ಪೊಲೀಸರಿಂದ ನೋಟಿಸ್

ಟ್ರೆಂಡಿಂಗ್
share whatsappshare facebookshare telegram
24 Apr 2022
post image

ಬೆಂಗಳೂರು: ಪ್ರಾರ್ಥನಾ ಮಂದಿರಗಳ ಮೇಲೆ ಧ್ವನಿವರ್ಧಕ ವಿವಾದದ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ 300 ಮಸೀದಿಗಳಿಗೆ ಪೊಲೀಸರು ನೋಟಿಸ್ 

ನೀಡಿದ್ದಾರೆ.

ದೇವಸ್ಥಾನಗಳಿಗೆ ನೋಟಿಸ್ ನೀಡಿದ ಬೆನ್ನಲ್ಲೇ ಪೊಲೀಸರು 300 ಮಸೀದಿಗಳಿಗೆ ನೋಟಿಸ್ ನೀಡಿದ್ದಾರೆ. ಅಜಾನ್ ಕೂಗುವ ವೇಳೆ ಹೆಚ್ಚು ಶಬ್ದ ಬರುತ್ತಿದ್ದು, ಸರ್ಕಾರದ ಆದೇಶ ಉಲ್ಲಂಘನೆ ಹಿನ್ನೆಲೆಯಲ್ಲಿ ಬೆಂಗಳೂರಿನ 300 ಮಸೀದಿಗಳಿಗೆ ಪೊಲೀಸರು ನೋಟಿಸ್ ನೀಡಿದ್ದಾರೆ.

ಇನ್ನು ಪೊಲೀಸರು ನೋಟಿಸ್ ನೀಡಿದ ಬಳಿಕ ಕೆಲವು ಮಸೀದಿಗಳಲ್ಲಿ ಶಬ್ದ ಕಡಿಮೆ ಮಾಡಲಾಗಿದ್ದು, ಉಳಿದ ಮಸೀದಿಗಳಿಗೂ ಶಬ್ಬ ಕಡಿಮೆ ಮಾಡುವಂತೆ ನೋಟಿಸ್ ನಲ್ಲಿ ಹೇಳಲಾಗಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.