logo
WhatsApp Image 2026-04-02 at 14.46.04.jpeg
hindalco everlast.jpeg

ಅಜೆಕಾರು ಓಮ್ನಿ ಡಿಕ್ಕಿ ಮೂವರಿಗೆ ಗಾಯ

ಟ್ರೆಂಡಿಂಗ್
share whatsappshare facebookshare telegram
19 Dec 2021
post image

ಕಾರ್ಕಳ : ರಸ್ತೆಯಲ್ಲಿ ನಡೆದುಕೊಂಡು ಹೋಗುತಿದ್ದ ಸಮಯದಲ್ಲಿ ಓಮ್ನಿ ಕಾರು ಢಿಕ್ಕಿಯಾದ ಘಟನೆ ಡಿ.೧೮ ರ ರಾತ್ರಿ ಅಜೆಕಾರು ಗುಡ್ಡೆಯಂಗಡಿ ಬಳಿ ನಡೆದಿದೆ. ರವಿ, ಸುಂದರ, ನಾರಾಯಣ, ಎಂಬುವವರು ಮೂವರು ರಸ್ತೆಯಲ್ಲಿ ನಡೆದು ಕೊಂಡು ಹೋಗುತಿದ್ದ ಸಮಯದಲ್ಲಿ ಹೆಬ್ರಿ ಕಡೆಯಿಂದ ವೇಗವಾಗಿ ಬರುತಿದ್ದ ಓಮ್ನಿ ಕಾರು ಮೂವರಿಗೆ ಢಿಕ್ಕಿ ಹೊಡೆದಿದೆ . ಸುಂದರ ಎಂಬವವರಿಗೆ ತಲೆಯ ಹಿಂಭಾಗಕ್ಕೆ ತೀವ್ರವಾದ ಪಟ್ಟಾಗಿದ್ದು ಅವರನ್ನು ಮಣಿಪಾಲ ಕೆ.ಎಂ.ಸಿ ಆಸ್ಪತ್ರೆಗೆ ದಾಖಲಿಸಲಾಗಿದೆ. ನಾರಾಯಣ ಎಂಬುವವರಿಗೆ ಬಲಕಣ್ಣು ತುಟಿ ಭಾಗಗಳಿಗೆ ಗಾಯಗಳಾಗಿವೆ , ಕಾರು ನಿಲ್ಲಿಸದೆ ಹೋದ ಕಾರಣ ಪೋಲೀಸರು ಪತ್ತೆಗಾಗಿ ಬಲೆ ಬೀಸಿದ್ದಾರೆ. ಅಜೆಕಾರು ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.