



ಬೆಂಗಳೂರು: ಮುಂದಿನ ಶೈಕ್ಷಣಿಕ ವರ್ಷದಿಂದ ಪದವಿ ಹಾಗು ಸ್ನಾತಕೋತ್ತರ ಪದವಿ ಗಳಿಗೆ ಮೇಜರ್ ಸರ್ಜರಿ ನಡೆದಿದ್ದು , ರಾಷ್ಟ್ರೀಯ ನೂತನ ಶಿಕ್ಷಣ ನೀತಿ ಅನ್ವಯ ಬಿಎಡ್ ನಲ್ಲಿ ಅಮೂಲಾಗ್ರ ಬದಲಾವಣೆ ಮಾಡಿ 5 ವರ್ಷ ವಿಸ್ತರಿಸಲು ಮುಂದಾಗಿದೆ . ಹೊಸ ಸ್ವರೂಪ ನೀಡಲಾಗಿದ್ದು, ಇದರ ಜೊತೆಯಲ್ಲೇ ಹಲವು ಕೋರ್ಸ್ ಗಳ ಅವಧಿಯಲ್ಲೂ ಮಾರ್ಪಾಟಾಗಿದೆ. ಎಂಸಿಎ ಕೋರ್ಸ್ ಅವಧಿ 2 ವರ್ಷ, ಬಿಎಡ್ ವ್ಯಾಸಂಗದಲ್ಲಿ ಅಮೂಲಾಗ್ರ ಬದಲಾವಣೆ ಮಾಡಿ 5 ವರ್ಷಗಳ ಅವಧಿಗೆ ವಿಸ್ತರಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ್ ತಿಳಿಸಿದ್ದಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.