logo
WhatsApp Image 2026-10-07 at 11.10.42 PM - Copy.jpeg
WhatsApp Image 2026-04-02 at 14.46.04.jpeg

ಕಾರ್ಕಳ ಭುವನೇಂದ್ರ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಬಿ.ಪದ್ಮನಾಭ ಗೌಡ ನಿಧನ

ಟ್ರೆಂಡಿಂಗ್
share whatsappshare facebookshare telegram
14 Nov 2026
post image

ಕಾರ್ಕಳ:ಕಾರ್ಕಳ ಭುವನೇಂದ್ರ ಕಾಲೇಜಿನ ನಿವೃತ್ತ ಪ್ರಾಂಶುಪಾಲ,ಯಕ್ಷಗಾನ ಕಲಾವಿದ, ಕಾರ್ಕಳ ಸಾಹಿತ್ಯ ಸಂಘದ ಕಾರ್ಯದರ್ಶಿ, ಸಂಘಟಕರಾಗಿ ಗುರುತಿಸಿಕೊಂಡಿದ್ದ ಬಿ.ಪದ್ಮನಾಭ ಗೌಡ ಅವರು ವಯೋಸಹಜ ಕಾಯಿಲೆಯಿಂದ ನಿಧನರಾದರು. 75 ವರ್ಷ ವಯಸ್ಸಾಗಿತ್ತು.

ಕಾರ್ಕಳ ಶ್ರೀ ಭುವನೇಂದ್ರ ಕಾಲೇಜಿನಲ್ಲಿ ಹಲವು ವರ್ಷಗಳ ಕಾಲ ಸೇವೆ ಸಲ್ಲಿಸಿ, ಕಾಲೇಜಿಗೆ ತಾಲೂಕಿನಲ್ಲಿ ವಿಭಿನ್ನವಾದ ಶೈಕ್ಷಣಿಕ, ಸಾಂಸ್ಕೃತಿಕ ಮಹತ್ವವನ್ನು ತಂದುಕೊಟ್ಟ ಖ್ಯಾತಿ ಅವರಿಗಿತ್ತು. ಕಾಲೇಜಿನಲ್ಲಿ ವಿಶ್ವವಿದ್ಯಾನಿಲಯ ಮಟ್ಟದ ಅಪರೂಪದ ಯಕ್ಷಗಾನ ಸಂಗ್ರಹಾಲಯ ನಿರ್ಮಿಸಿದ ಹೆಗ್ಗಳಿಕೆ ಇವರದ್ದು. ಕಾಲೇಜಿನಿಂದ ನಿವೃತ್ತರಾದ ಬಳಿಕವೂ ವಿವಿಧ ಸಾಹಿತ್ಯ,ಕಲಾ ಸಂಘಟನೆಗಳಲ್ಲಿ ಇವರು ಸಕ್ರೀಯರಾಗಿದ್ದರು.

WhatsApp Image 2026-11-08 at 9.04.18 AM.jpeg
WhatsApp Image 2026-11-08 at 9.04.17 AM.jpeg
mudkuru indpe.jpg
WhatsApp Image 2026-11-08 at 9.04.18 AM (1).jpeg
WhatsApp Image 2026-11-09 at 7.15.05 PM.jpeg
WhatsApp Image 2026-11-08 at 9.04.18 AM (2).jpeg
WhatsApp Image 2026-10-20 at 7.47.33 PM.jpeg
WhatsApp Image 2026-10-20 at 7.47.33 PM (1) - Copy.jpeg
WhatsApp Image 2026-10-20 at 6.05.03 PM.jpeg
WhatsApp Image 2026-06-24 at 10.46.16 PM.jpeg
WhatsApp Image 2026-06-24 at 10.51.40 PM.jpeg
IMG_5455.jpg.jpeg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.