logo
WhatsApp Image 2026-04-02 at 14.46.04.jpeg
hindalco everlast.jpeg

ಬಡಗುಬೆಟ್ಟು: ಯುವತಿ ನಾಪತ್ತೆ

ಟ್ರೆಂಡಿಂಗ್
share whatsappshare facebookshare telegram
10 May 2022
post image

ಉಡುಪಿ, :ಉಡುಪಿ ತಾಲೂಕು ಬಡಗುಬೆಟ್ಟು ಗ್ರಾಮದ ಬೀಡಿನಗುಡ್ಡೆ ನಿವಾಸಿ ಭಾರತಿ ಲಮಾಣಿ (19) ಎಂಬ ಯುವತಿಯು ಮೇ 8 ರಂದು ಮಧ್ಯಾಹ್ನ 3.30 ರ ಸುಮಾರಿಗೆ ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 5 ಅಡಿ ಎತ್ತರ, ಸಪೂರ ಶರೀರ, ಗೋಧಿ ಮೈಬಣ್ಣ ಹೊಂದಿದ್ದು, ಕನ್ನಡ ಹಾಗೂ ಲಂಬಾಣಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣೆಯನ್ನು ಸಂಪರ್ಕಿಸುವAತೆ ಪ್ರಕಟಣೆ ತಿಳಿಸಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.