logo
WhatsApp Image 2026-04-02 at 14.46.04.jpeg
hindalco everlast.jpeg

ಬ್ಯಾಡ್ಮಿಂಟನ್: ಕೊರಿಯಾ ಓಪನ್ ನಲ್ಲಿ ಇತಿಹಾಸ ನಿರ್ಮಿಸಿದ ಭಾರತೀಯ ಜೋಡಿ

ಟ್ರೆಂಡಿಂಗ್
share whatsappshare facebookshare telegram
23 Jul 2023
post image

ನವದೆಹಲಿ: ಕೊರಿಯಾ ಓಪನ್‌ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದ ಮೊದಲ ಭಾರತೀಯ ಜೋಡಿ ಎಂಬ ಹೆಗ್ಗಳಿಕೆಗೆ ಪಾತ್ರರಾಗುವ ಮೂಲಕ ಸಾತ್ವಿಕ್‌ಸಾಯಿರಾಜ್ ರಂಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ ಇತಿಹಾಸ ನಿರ್ಮಿಸಿದ್ದಾರೆ.

ಪುರುಷರ ಡಬಲ್ಸ್‌ನಲ್ಲಿ ಇವರಿಬ್ಬರು ಒಂದು ಗಂಟೆ ಎರಡು ನಿಮಿಷಗಳಲ್ಲಿ ಇಂಡೋನೇಷ್ಯಾದ ಫಜರ್ ಅಲ್ಫಿಯಾನ್ ಮತ್ತು ಮುಹಮ್ಮದ್ ರಿಯಾನ್ ಅರ್ಡಿಯಾಂಟೊ ಜೋಡಿಯನ್ನು 17-21, 21-13, 21-14 ರಿಂದ ಸೋಲಿಸುವ ಮೂಲಕ ಕೊರಿಯಾ ಓಪನ್ 2023 ಫೈನಲ್ ಗೆದ್ದರು.

WhatsApp Image 2026-06-24 at 10.46.16 PM.jpeg
WhatsApp Image 2026-06-24 at 10.51.40 PM.jpeg
IMG_5455.jpg.jpeg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.