logo
WhatsApp Image 2026-04-02 at 14.46.04.jpeg
hindalco everlast.jpeg

ಬಜಾಜ್ ಸಮೂಹ ಚೇರ್ಮನ್ ರಾಹುಲ್ ಬಜಾಜ್ ಇನ್ನಿಲ್ಲ

ಟ್ರೆಂಡಿಂಗ್
share whatsappshare facebookshare telegram
12 Feb 2022
post image

ನವದೆಹಲಿ:ಬಜಾಜ್ ಸಮೂಹಗಳ ಚೇರ್ಮನ್ ರಾಹುಲ್ ಬಜಾಜ್ ಇಂದು ನಿಧನರಾಗಿದ್ದಾರೆ. ಅವರಿಗೆ 83 ವರ್ಷ ವಯಸ್ಸಾಗಿತ್ತು. ಖ್ಯಾತ ಉದ್ಯಮಿ ಮತ್ತು ಬಜಾಜ್ ಸಮೂಹಗಳ ಚೇರ್ಮನ್ ರಾಹುಲ್ ಬಜಾಜ್ ಇಂದು ಪುಣೆಯಲ್ಲಿ ನಿಧನರಾಗಿದ್ದಾರೆ.ನ್ಯುಮೋನಿಯಾ ಮತ್ತು ಹೃದಯ ಸಮಸ್ಯೆಯೂ ಇತ್ತು. ಕಳೆದ ಒಂದು ತಿಂಗಳಿನಿಂದ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.