logo
WhatsApp Image 2026-04-02 at 14.46.04.jpeg
hindalco everlast.jpeg

ಬಜ್ಪೆ: ಕಾರು ಬೈಕ್ ಡಿಕ್ಕಿ : ಲಾರಿ ಹರಿದು ಬೈಕ್ ಸವಾರ ಸಾವು

ಟ್ರೆಂಡಿಂಗ್
share whatsappshare facebookshare telegram
5 Nov 2021
post image

ಬಜ್ಪೆ: ಬೈಕ್ ಕಾರು ಢಿಕ್ಕಿ ಹೊಡೆದು , ಬೈಕ್ ಸವಾರನ ಮೇಲೆ ಲಾರಿಯೊಂದು‌ ಹರಿದು ಹೋಗಿ ಸಾವನ್ನಪ್ಪಿದ ಘಟನೆ ಬಜ್ಪೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಸಾವನ್ನಪ್ಪಿದ ಯುವಕ ಕದ್ರಿ ನಿವಾಸಿ ಸಂದೇಶ್ ಎಂಬಾತಾನಾಗಿದ್ದು , ಬೈಕ್ ನಿಂದ ಬರುತ್ತಿರುವಾಗ ಕಾರು ಬಂದು‌ ಅವರಿಗೆ ಢಿಕ್ಕಿ ಹೊಡೆದಿದೆ.ಢಿಕ್ಕಿ ಹೊಡೆದ ರಭಸದಲ್ಲಿ‌ ಸಂದೇಶ್ ರಸ್ತೆಗೆ ಬಿದ್ದಿದ್ದಾರೆ.ಆಗ ಗೂಡ್ಸ್ ಲಾರಿ ಆತನ‌ ಮೇಲೆ ಹರಿದು‌ ಹೋಗಿ ಯವಕ‌ ಸ್ಥಳದಲ್ಲಿ ಮೃತಪಟ್ಟಿದ್ದಾನೆ.ಬಜ್ಪೆ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ

IMG_5455.jpg.jpeg
kamalashile 11_page-0001.jpg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.