logo
WhatsApp Image 2026-04-02 at 14.46.04.jpeg
hindalco everlast.jpeg

ಮಂಗಳೂರಿನ ಬಲ್ಮಠದ ಪಬ್ ಮೇಲೆ ಭಜರಂಗದಳ‌ ದಾಳಿ

ಟ್ರೆಂಡಿಂಗ್
share whatsappshare facebookshare telegram
25 Jul 2022
post image

ಮಂಗಳೂರು: ಮಂಗಳೂರಿನ ಬಲ್ಮಠದ ಪಬ್ ಮೇಲೆ ಭಜರಂಗದಳ ದಾಳಿ ನಡೆಸಿದ್ದು ಪಾರ್ಟಿ ಮಾಡುತಿದ್ದ ವಿದ್ಯಾರ್ಥಿಗಳಿಗೆ ಎಚ್ಚರಿಕೆ ನೀಡಿ ಹೊರಗೆ ಕಳಿಸಿದ ಘಟನೆ ಸೋಮವಾರ ಜುಲೈ25 ರ ರಾತ್ರಿ ನಡೆದಿದೆ. ಮಂಗಳೂರಿನ ಪ್ರತಿಷ್ಠಿತ ಖಾಸಗಿ ಕಾಲೇಜು ವಿದ್ಯಾರ್ಥಿಗಳಿಂದ ಪಾರ್ಟಿ ನಡೆಯುತ್ತಿತ್ತು ಕುಡಿದು ಯುವಕ-ಯುವತಿಯರಿಂದ ಮೋಜು ಮಸ್ತಿ ಆರೋಪಿಸಿ ಭಜರಂಗದಳ ತಡೆ ಒಡ್ಡಿದೆ. ಕಾಲೇಜು ಫೇರ್ ವೆಲ್ ನೆಪದಲ್ಲಿ ಪಬ್‌ನಲ್ಲಿ ಪಾರ್ಟಿ ನಡೆಯುತ್ತಿತ್ತು ಮಂಗಳೂರು ಪೋಲಿಸ್ ಸ್ಥಳಕ್ಕೆ ಆಗಮಿಸಿದ್ದಾರೆ

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.