logo
WhatsApp Image 2026-04-02 at 14.46.04.jpeg
hindalco everlast.jpeg

ತತ್ತರಿಸಿದ ಬೆಲೆ ಏರಿಕೆ ಬಿಸಿ .ಹಾಲಿನ ಬೆಲೆ‌ಏರಿಕೆ‌ ಪ್ರಸ್ತಾಪ ಸಲ್ಲಿಕೆ

ಟ್ರೆಂಡಿಂಗ್
share whatsappshare facebookshare telegram
6 Apr 2022
post image

ಬೆಂಗಳೂರು: ವಿದ್ಯುತ್ ದರ, ತೈಲ ಬೆಲೆ ಏರಿಕೆ ಜೊತೆಗೆ ಶೀಘ್ರವೇ ನಂದಿನಿ ಹಾಲಿನ ದರ ಏರಿಕೆ ಯಾಗಲಿದೆ.

ರಾಜ್ಯದಲ್ಲಿ ಸದ್ಯದಲ್ಲೇ ನಂದಿನಿ ಹಾಲಿನ ದರ ಪ್ರತಿ ಲೀಟರ್ ಗೆ 5 ರೂ ಏರಿಕೆ ಮಾಡುವಂತೆ ರಾಜ್ಯ ಸರ್ಕಾರಕ್ಕೆ ಹಾಲು ಒಕ್ಕೂಟಗಳು ಕೆ ಪ್ರಸ್ತಾವನೆ ಸಲ್ಲಿಸಿದೆ.ಏಪ್ರಿಲ್ 10 ರ ನಂತರ ಹಾಲಿನ ದರ ಪರಿಷ್ಕರಣೆಯಾಗುವ ಸಾಧ್ಯತೆ ಇದೆ. ಈಗಾಗಲೇ ಕೆಎಂಎಫ್ ಹಾಲಿನ ದರ ಏರಿಕೆಗೆ ಕೆಎಂಎಫ್ ಅಸ್ತು ಎಂದಿದೆ. ಈಗ ಹಾಲು ಒಕ್ಕೂಟಗಳಿಂದ ನಂದಿನ ಹಾಲಿನ ದರ ಏರಿಕೆಗೆ ಪ್ರಸ್ತಾವನೆ ಸಲ್ಲಿಸಲಾಗಿದ್ದು, ವಿದ್ಯುತ್ ದರ ಏರಿಕೆಯಂತೆ ಹಾಲಿನ ದರ ಏರಿಕೆ ಮಾಡುವಂತೆ ಒತ್ತಾಯ ಮಾಡಲಾಗಿದೆ

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.