



ಬೆಂಗಳೂರು: ಜೊತೆ ಜೊತೆಯಲ್ಲಿ ಧಾರಾವಾಹಿ ಮೂಲಕ ನಾಡಿನ ಮನೆ ಮಾತಾಗಿರುವ ವಿಷ್ಣುವರ್ಧನ್ ಅಳಿಯ ನಟ ಅನಿರುದ್ಧ, ಕೇವಲ ತೆರೆಯ ಮೇಲೆ ಸಮಾಜಮುಖಿ ಕಾರ್ಯಗಳ ಬಗ್ಗೆ ಹೇಳುವುದು ಮಾತ್ರವಲ್ಲದೆ, ನಿಜ ಜೀವನದಲ್ಲಿಯೂ ಕೂಡ ಸ್ವಚ್ಛ ತಾ ಅಭಿಯಾನಕ್ಕೆ ಕೈಜೋಡಿಸಿದ್ದಾರೆ.ಬೆಂಗಳೂರೆನ್ನದೆ ರಾಜ್ಯದ ಎಲ್ಲಾ ಪ್ರದೇಶಗಳಲ್ಲಿ ಸ್ವಚ್ಛತೆ ಬಗ್ಗೆ ಅನಿರುದ್ಧ ಜಾಗೃತಿ ಮೂಡಿಸಿದ್ದರು.ಜಾಲತಾಣದಲ್ಲಿನ ಅವರ ಪೋಸ್ಟ್ ಗೆ ಬಿಬಿಎಂಪಿ ಅಧಿಕಾರಿಗಳು ಹಾಗೂ ಸ್ಥಳೀಯ ಪಂಚಾಯತ್ ಪ್ರತಿನಿಧಿಗಳು ತಕ್ಷಣಕ್ಕೆ ಪ್ರತಿಕ್ರಿಯಿಸಿ, ಸ್ವಚ್ಛವಾಗುವಂತೆ ಮಾಡಿದ್ದರು. ಸ್ವಚ್ಛ ಭಾರತ ಕಲ್ಪನೆಯನ್ನು ಸಾಕಾರಗೊಳಿಸಬೇಕು , ನಮ್ಮ ಪರಿಸರ ಸ್ವಚ್ಛ ವಾಗಿರಬೇಕು, ನಿಜ
ಆದರೆ ಕೆಲವು ಕಡೆಗಳಲ್ಲಿ ಸ್ವಚ್ಚತಾ ಕಾರ್ಯ ಕೈಗೊಂಡ ಸ್ಥಳಗಳಲ್ಲಿ ಸಾರ್ವಜನಿಕರು ಮಗದೊಮ್ಮೆ ಪ್ಲಾಸ್ಟಿಕ್ ಕಸಗಳನ್ನು ಹಾಕಿ ಹಾಳುಗೆಡವುತಿದ್ದಾರೆ ಇದಕ್ಕಾಗಿ ಅವರು ಅಕ್ರೋಶ ವ್ಯಕ್ತಪಡಿಸಿದ್ದು ಮುಖ್ಯಮಂತ್ರಿ ಬೊಮ್ಮಾಯಿ ಯವರು ಶಾಶ್ವತವಾಗಿ ಕಸ ವಿಲೇವಾರಿ ಮಾಡಲು ಯೋಜನೆ ರೂಪಿಸುವಂತೆ ಮನವಿಮಾಡಿದ್ದಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.