logo
WhatsApp Image 2026-04-02 at 14.46.04.jpeg
hindalco everlast.jpeg

ಬೆಂಗಳೂರು: ಜನವರಿ ಯಿಂದ ಹೋಟೆಲ್‌ ಊಟ ತಿಂಡಿಗಳ ಬೆಲೆ ಏರಿಕೆ ..ಹೋಟಲ್‌ಗಳ ಸಂಘ ಅಧ್ಯಕ್ಷ ಪಿ.ಸಿ ರಾವ್‌

ಟ್ರೆಂಡಿಂಗ್
share whatsappshare facebookshare telegram
3 Nov 2021
post image

ಬೆಂಗಳೂರು; ವಾಣಿಜ್ಯ ಬಳಕೆಯ ಸಿಲಿಂಡರ್‌ ಬೆಲೆ ದಿಢೀರ್‌ ಹೆಚ್ಚಳವಾದ ಹಿನ್ನೆಲೆಯಲ್ಲಿ ಬರುವ ಜನವರಿ ವೇಳೆಗೆ ಊಟ, ತಿಂಡಿಯ ಬೆಲೆ ಏರಿಸುವ ಕುರಿತು ತೀರ್ಮಾನಿಸಲಿದ್ದೇವೆ ಎಂದು ಬೃಹತ್‌ ಬೆಂಗಳೂರು ಹೋಟಲ್‌ಗಳ ಸಂಘ ಅಧ್ಯಕ್ಷ ಪಿ.ಸಿ ರಾವ್‌ ತಿಳಿಸಿದರು.ಈ ಕುರಿತು ಮಾಹಿತಿ ನೀಡಿದ ಅವರು, 1,794 ರು.ಗೆ ಸಿಗುತ್ತಿದ್ದ 19 ಕೆ.ಜಿ. ತೂಕದ ಒಂದು ವಾಣಿಜ್ಯ ಸಿಲಿಂಡರ್‌ನ ಬೆಲೆ ಇದೀಗ 2060 ರು.ಗೆ ಏರಿಕೆಯಾಗಿದೆ. ಇದು ಕೊರೋನಾ ಲಾಕ್‌ಡೌನ್‌ನಿಂದ ಸಂಕಷ್ಟದಲ್ಲಿದ್ದ ಹೋಟೆಲ್ ಉದ್ಯಮ ಮತ್ತಷ್ಟುಆರ್ಥಿಕ ನಷ್ಟಕ್ಕೆ ತಳ್ಳಲಿದೆ. ಹೀಗಾಗಿ ರಾಜ್ಯ ಸರ್ಕಾರಕ್ಕೆ ತೈಲ ಬೆಲೆ ಏರಿಕೆ ನಿಯಂತ್ರಿಸುವಂತೆ ಸಂಘದಿಂದ ಮನವಿ ಮಾಡಿದ್ದೇವೆ ಎಂದರು.

WhatsApp Image 2026-06-24 at 10.46.16 PM.jpeg
WhatsApp Image 2026-06-24 at 10.51.40 PM.jpeg
IMG_5455.jpg.jpeg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.