logo
WhatsApp Image 2026-04-02 at 14.46.04.jpeg
hindalco everlast.jpeg

ಬೆಂಗಳೂರು ವ್ಯಾಪ್ತಿಯ ಮದ್ಯದಂಗಡಿಗಳು ಇಂದು ನಾಳೆ ಕ್ಲೊಸ್

ಟ್ರೆಂಡಿಂಗ್
share whatsappshare facebookshare telegram
29 Oct 2021
post image

ಬೆಂಗಳೂರು: ಪುನೀತ್ ರಾಜ್ ಕುಮಾರ್ ನಿಧನದ ಹಿನ್ನಲೆಯಲ್ಲಿ, ನಗರದಲ್ಲಿ ಶಾಂತಿ, ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ, ಬೆಂಗಳೂರು ನಗರಾಧ್ಯಂತ ಬಾರ್ ಅಂಡ್ ರೆಸ್ಟೋರೆಂಟ್ ಸೇರಿದಂತೆ ಮದ್ಯದಂಗಡಿಗಳನ್ನು ಬಂದ್ ಮಾಡಿ, ಜಿಲ್ಲಾಧಿಕಾರಿ ಮಂಜುನಾಥ್ ಆದೇಶಿಸಿದ್ದಾರೆ.

ನಟ ಪುನೀತ್ ರಾಜ್ ಕುಮಾರ್ ಪಾರ್ಥೀವ ಶರೀರವನ್ನು ಕಂಠೀರವ ಸ್ಟೇಡಿಯಂನಲ್ಲಿ ಅಭಿಮಾನಿಗಳು ಸೇರಿದಂತೆ ಗಣ್ಯರ ಅಂತಿಮ ದರ್ಶನಕ್ಕೆ ಅವಕಾಶ ನೀಡಲಾಗುತ್ತಿದೆ. ಇಂದು ಸಂಜೆಯಿಂದ, ನಾಳೆಯವರೆಗೆ ನೀಡಲಾಗುತ್ತಿದೆ. ಆ ಬಳಿಕ ಭಾನುವಾರ ಅಂತಿಮ ವಿಧಿವಿಧಾನ ನೆರವೇರಲಿದೆ

WhatsApp Image 2026-06-24 at 10.46.16 PM.jpeg
WhatsApp Image 2026-06-24 at 10.51.40 PM.jpeg
IMG_5455.jpg.jpeg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.