logo
WhatsApp Image 2025-08-20 at 6.11.39 PM - Copy.jpeg
SHARADA TECHERS.jpeg
hindalco everlast.jpeg

ಬೆಂಗಳೂರು: ಬೆಳ್ಳಂಬೆಳಗ್ಗೆ ಅಧಿಕಾರಿಗಳ ಮನೆಗೆ ಎಸಿಬಿ ಲಗ್ಗೆ

ಟ್ರೆಂಡಿಂಗ್
share whatsappshare facebookshare telegram
17 Jun 2022
post image

ಬೆಂಗಳೂರು: ಬೆಳ್ಳಂಬೆಳಗ್ಗೆ ಅಧಿಕಾರಿಗಳ ಮನೆಗೆ ಎಸಿಬಿ ಲಗ್ಗೆ ಬೆಂಗಳೂರು: ಬೆಳ್ಳಂಬೆಳಗ್ಗೆ ಅಧಿಕಾರಿಗಳ ಮನೆಗೆ ಎಸಿಬಿ ಲಗ್ಗೆ ಇಟ್ಟಿದ್ದಾರೆ . ಉಡುಪಿ ನೀರಾವರಿ ಇಲಾಖೆ, ಸಹಾಯಕ ಇಂಜಿನಿಯರ್, ಹರಿಶ್ ನಿವಾಸ ಸೇರಿದಂತೆ ರಾಜ್ಯಾದ್ಯಂತ 80 ಕಡೆಗಳಲ್ಲಿ 300 ಅಧಿಕಾರಿಗಳ ತಂಡ 21 ಭ್ರಷ್ಟ ಅಧಿಕಾರಿಗಳ ಮನೆಯ ಮೇಲೆ ದಾಳಿ ಮಾಡಿದೆ.

ಉಡುಪಿ ನೀರಾವರಿ ಇಲಾಖೆ, ಕೊರಂಗ್ರಪಾಡಿಯಲ್ಲಿರವ ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಉಪ ವಿಭಾಗದ ಇಲಾಖೆ ಸಹಾಯಕ ಅಭಿಯಂತರರು, ಹರೀಶ್ ಅವರ ಮನೆಯ ಮೇಲೆ ಎಸಿಬಿ ಡಿವೈಎಸ್ಪಿ ಮಂಜುನಾಥ ಕವರಿ ನೇತೃತ್ವದ ಅಧಿಕಾರಿಗಳ ತಂಡ ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.

ದಾಳಿಯ ವೇಳೆ ಇನ್ಸ್‌ ಪೆಕ್ಟರ್‌ ಗಳಾದ ಸತೀಶ್.ಜಿ.ಜೆ, ರಫಿಕ್ ಎಂ, ಸಿಬಂದಿಗಳಾದ ಯತಿನ್ ಕುಮಾರ್, ಪ್ರಸನ್ನ ದೇವಾಡಿಗ, ರವೀಂದ್ರ ಗಾಣಿಗ, ಅದ್ಬುಲ್ ಜಲಾಲ್, ಅಬ್ದುಲ್ ಲತೀಫ್, ರಾಘವೇಂದ್ರ ಹೊಸಕೋಟೆ, ಸೂರಜ್ ಕಾಪು,ರಮೇಶ್ ಭಂಡಾರಿ, ಹಾಗೂ ಪ್ರತಿಮಾ ದಾಳಿಯಲ್ಲಿ ಭಾಗವಹಿಸದ್ದರು.

21 ಅಧಿಕಾರಿಗಳು ಯಾರ್ಯಾರು :

  1. ಭೀಮಾ ರಾವ್ ವೈ ಪವಾರ್ (ಸೂಪರಿಂಟೆಂಡೆಂಟ್ ಆಫ್ ಇಂಜಿನಿಯರ್, ಬೆಳಗಾವಿ)
  2. ಹರೀಶ್ (ಸಹಾಯಕ ಇಂಜಿನಿಯರ್, ಸಣ್ಣ ನೀರಾವರಿ ಇಲಾಖೆ, ಉಡುಪಿ)
  3. ರಾಮಕೃಷ್ಣ ಎಚ್ .ವಿ. (ಎಇಇ, ಸಣ್ಣ ನೀರಾವರಿ, ಹಾಸನ) 4.ರಾಜೀವ್ ಪುರಸಯ್ಯ ನಾಯಕ್ (ಸಹಾಯಕ ಇಂಜಿನಿಯರ್, ಪಿಡಬ್ಲ್ಯುಡಿ ಇಲಾಖೆ, ಕಾರವಾರ)
  4. ಬಿ ಆರ್ ಬೋಪಯ್ಯ (ಜೂನಿಯರ್ ಇಂಜಿನಿಯರ್, ಪೊನ್ನಂಪೇಟೆ ಜಿಲ್ಲಾ ಪಂಚಾಯತ್)
  5. ಮಧುಸೂಧನ್ (ಜಿಲ್ಲಾ ನೋಂದಣಾಧಿಕಾರಿ, IGR ಕಚೇರಿ, ಬೆಳಗಾವಿ)
  6. ಪರಮೇಶ್ವರಪ್ಪ (ಸಹಾಯಕ ಇಂಜಿನಿಯರ್, ಸಣ್ಣ ನೀರಾವರಿ, ಹೂವಿನಹಡಗಲಿ)
  7. ಯೆಲ್ಲಪ್ಪ ಎನ್ ಪಡಸಾಲಿ (RTO, ಬಾಗಲಕೋಟೆ)
  8. ಶಂಕರಪ್ಪ ನಾಗಪ್ಪ ಗೋಗಿ ( ಯೋಜನಾ ನಿರ್ದೇಶಕರು, ನಿರ್ಮಿತಿ ಕೇಂದ್ರ, ಬಾಗಲಕೋಟೆ)
  9. ಪ್ರದೀಪ್ ಎಸ್ ಆಲೂರ್ ( ಪಂಚಾಯತ್ ಗ್ರೇಡ್-2 ಕಾರ್ಯದರ್ಶಿ, RDPR, ಗದಗ)
  10. ಸಿದ್ದಪ್ಪ ಟಿ. (ಉಪ ಮುಖ್ಯ ವಿದ್ಯುತ್ ಅಧಿಕಾರಿ, ಬೆಂಗಳೂರು)
  11. ತಿಪ್ಪಣ್ಣ ಪಿ ಸಿರಸಗಿ ( ಜಿಲ್ಲಾ ಕಾರ್ಯಕ್ರಮಾಧಿಕಾರಿ ಬೀದರ್)
  12. ಮೃತುಂಜಯ ಚೆನ್ನಬಸಯ್ಯ ತಿರಾಣಿ ( ಸಹಾಯಕ ಕಂಟ್ರೋಲರ್, ಕರ್ನಾಟಕ ಪಶುವೈದ್ಯಕೀಯ, ಪ್ರಾಣಿ ಮತ್ತು ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಬೀದರ್)
  13. ಮೋಹನ್ ಕುಮಾರ್ (ಕಾರ್ಯನಿರ್ವಾಹಕ ಇಂಜಿನಿಯರ್, ನೀರಾವರಿ ಇಲಾಖೆ, ಚಿಕ್ಕಬಳ್ಳಾಪುರ ಜಿಲ್ಲೆ)
  14. ಶ್ರೀಧರ್ (ಜಿಲ್ಲಾ ನೋಂದಣಾಧಿಕಾರಿ, ಕಾರವಾರ)
  15. ಮಂಜುನಾಥ್ ಜಿ (ನಿವೃತ್ತ ಇಇ. PWD)
  16. ಶಿವಲಿಂಗಯ್ಯ (ಸಿ ಗ್ರೂಪ್ , ಬಿಡಿಎ)
  17. ಉದಯ ರವಿ ( ಪೊಲೀಸ್ ಇನ್ಸ್‌ಪೆಕ್ಟರ್, ಕೊಪ್ಪಳ)
  18. ಬಿ. ಜಿ.ತಿಮ್ಮಯ್ಯ ( ಕೇಸ್ ವರ್ಕರ್, ಕಡೂರು ಪುರಸಭೆ)
  19. ಚಂದ್ರಪ್ಪ ಸಿ ಹೋಳೇಕರ್ (UTP ಕಚೇರಿ, ರಾಣೆಬೆನ್ನೂರು)
  20. ಜನಾರ್ದನ್ (ನಿವೃತ್ತ ರಿಜಿಸ್ಟ್ರಾರ್ ಮೌಲ್ಯಮಾಪನಗಳು (ಭೂಮಿ), ಬೆಂಗಳೂರು)
Nudisiri Invitation Karkala-3_251125_112501_page-0001.jpg
Nudisiri Invitation Karkala-3_251125_112501_page-0002.jpg
WhatsApp Image 2025-10-28 at 20.32.23_e43aa502.jpg
WhatsApp Image 2025-10-09 at 20.22.41_774d43da.jpg
WhatsApp Image 2025-09-22 at 7.57.12 AM.jpeg
WhatsApp Image 2025-09-22 at 7.57.12 AM (1).jpeg
WhatsApp Image 2025-07-31 at 11.09.37 PM.jpeg
WhatsApp Image 2025-08-20 at 6.11.39 PM.jpeg
AADYA ELECTRONICS Back 11FINAL_page-0001.jpg
WhatsApp Image 2025-03-24 at 6.54.49 AM.jpeg
WhatsApp Image 2025-01-13 at 14.53.16 (1).jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.