



ಬೆಂಗಳೂರು : ಬೆಂಗಳೂರಿನ ದೇವರಚಿಕ್ಕನಹಳ್ಳಿಯ ಆಶ್ರೀತಾ ಅಪಾರ್ಟ್‌ಮೆಂಟ್ ನಲ್ಲಿ ಸಿಲಿಂಡರ್ ಸ್ಫೋಟಗೊಂಡು ಅಗ್ನಿ ಅವಘಡ ಸಂಭವಿಸಿದೆ.ಪರಿಣಾಮ ಇಬ್ಬರು ಸಜೀವ ದಹನವಾಗಿದ್ದಾರೆ . ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಸ್ಥಳೀಯ ಆಸ್ಪತ್ರೆ ಗೆ ದಾಖಲಿಸಲಾಗಿದೆ.
ಸಂಜೆ 4.20 ರ ಸುಮಾರಿಗೆ ಸಿಲಿಂಡರ್ ಸ್ಪೋಟಗೊಂಡಿದ್ದು ಇಡಿ ಅಪಾರ್ಟ್‌ಮೆಂಟ್ ಗೆ ಬೆಂಕಿ ಆವರಿಸಿತ್ತು. ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.