logo
WhatsApp Image 2026-04-02 at 14.46.04.jpeg
hindalco everlast.jpeg

ಬಂಟ್ವಾಳ: ಬಹುಮುಖ ಪ್ರತಿಭೆಯ ಪತ್ರಕರ್ತ ಫಾರೂಕ್ ಗೂಡಿನಬಳಿ ಇನ್ನಿಲ್ಲ

ಟ್ರೆಂಡಿಂಗ್
share whatsappshare facebookshare telegram
1 Oct 2021
post image

ಬಂಟ್ವಾಳ : ಪತ್ರಕರ್ತ, ಸಾಹಿತಿ ಫಾರೂಕ್ ಗೂಡಿನಬಳಿ(45) ಅವರು ದೀರ್ಘ ಕಾಲದ ಅನಾರೋಗ್ಯದಿಂದ ಶುಕ್ರವಾರ ಸಂಜೆ ಪಾಣೆಮಂಗಳೂರು ಸಮೀಪದ ಗೂಡಿನ ಬಳಿಯಲ್ಲಿರುವ ತಮ್ಮ ನಿವಾಸದಲ್ಲಿ ನಿಧನರಾದರು.

ಬಹುಮುಖ ಪ್ರತಿಭೆಯ ಫಾರೂಕ್ ಅವರು

ವಿವಿಧ ಪತ್ರಿಕೆಗಳಿಗೆ ಬಂಟ್ವಾಳದ ವರದಿಗಾರನಾಗಿ ಸೇವೆ ಸಲ್ಲಿಸಿದ್ದರು. ಸದಾ ಕ್ರೀಯಾಶೀಲರಾಗಿದ್ದ ಅವರು ಹಲವು ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದರು.

ಫಾರೂಕ್ ಅವರು ಗ್ರಾಮ ಪಂಚಾಯಿತಿ ಸದಸ್ಯರಿಗೆ ಪಂಚಾಯತ್ ರಾಜ್ ವ್ಯವಸ್ಥೆಯಲ್ಲಿ ಹಕ್ಕು ಮತ್ತು ಕರ್ತವ್ಯದ ಬಗ್ಗೆ ಹಾಗೂ ಮಕ್ಕಳ ಹಕ್ಕಿನ ಬಗ್ಗೆಯು ತರಬೇತುದಾರರಾಗಿ ಕಾರ್ಯನಿರ್ವಹಿಸುತ್ತಿದ್ದರು.

ಅವರು ತಾಯಿ, ಪತ್ನಿ ಹಾಗೂ ಒಂದು ಪುಟ್ಟ ಹೆಣ್ಣುಮಗುವನ್ನು ಅಗಲಿದ್ದಾರೆ.

WhatsApp Image 2026-06-24 at 10.46.16 PM.jpeg
WhatsApp Image 2026-06-24 at 10.51.40 PM.jpeg
IMG_5455.jpg.jpeg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.