logo
WhatsApp Image 2026-04-02 at 14.46.04.jpeg
hindalco everlast.jpeg

ಬಂಟ್ವಾಳ: ರೈಲು ಡಿಕ್ಕಿ ಹೊಡೆದು ಯುವಕ ಮೃತ್ಯು

ಟ್ರೆಂಡಿಂಗ್
share whatsappshare facebookshare telegram
17 Mar 2023
post image

ಬಂಟ್ವಾಳ: ರೈಲು ಡಿಕ್ಕಿ ಹೊಡೆದು ಯುವಕನೋರ್ವ ಮೃತಪಟ್ಟ ಘಟನೆ ಕಲ್ಲಡ್ಕದಲ್ಲಿ ನಡೆದಿದೆ. ಗೋಳ್ತಮಜಲು ಗ್ರಾಮದ ನೆಟ್ಲ ಸಮೀಪದ ಮಾಣಿಮಜಲು ಎಂಬಲ್ಲಿ ಈ ಘಟನೆ ನಡೆದಿದ್ದು, ಯಾವ ರೀತಿಯಲ್ಲಿ ಘಟನೆ ನಡೆದಿದೆ ಎಂಬುದು ಸ್ಪಷ್ಟವಾಗಿಲ್ಲ.

ರೈಲ್ವೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ನಿರೀಕ್ಷಿಸಬೇಕಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.