logo
WhatsApp Image 2026-04-02 at 14.46.04.jpeg
hindalco everlast.jpeg

ಬಂಟ್ವಾಳ: ಬಸ್-ದ್ವಿಚಕ್ರ ವಾಹನ‌ ನಡುವೆ ಅಪಘಾತ: ಸವಾರ ಮೃತ್ಯು..!

ಟ್ರೆಂಡಿಂಗ್
share whatsappshare facebookshare telegram
8 Jul 2024
post image

ಬಂಟ್ವಾಳ: ಕೆಎಸ್ಸಾರ್ಟಿಸಿ ಬಸ್ ಹಾಗೂ ದ್ವಿಚಕ್ರ ವಾಹನ‌ ನಡುವೆ ಅಪಘಾತ ನಡೆದ ಪರಿಣಾಮ ದ್ವಿಚಕ್ರ ವಾಹನ‌ ಸವಾರ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ ಫರಂಗಿಪೇಟೆ ಸಮೀಪದ ಮಾರಿಪಳ್ಳದಲ್ಲಿ ಭಾನುವಾರ ರಾತ್ರಿ ನಡೆದಿದೆ.

ಮೃತಪಟ್ಟವರನ್ನು ಬೆಂಜನಪದವು ನಿವಾಸಿ ನಯನ್ ಕುಮಾರ್ (22).

ಕಡೆಗೋಳಿ ಭಾಗದಿಂದ ಮಂಗಳೂರು ಕಡೆಗೆ ತೆರಳುವ ಸಂದರ್ಭ ಬಸ್ ದ್ವಿಚಕ್ರ ವಾಹನ‌ಕ್ಕೆ ಢಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ. ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.