logo
WhatsApp Image 2026-10-07 at 11.10.42 PM - Copy.jpeg
WhatsApp Image 2026-04-02 at 14.46.04.jpeg

ಬಂಟ್ವಾಳ: ನವದಂಪತಿಗಳು ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತ: ಪತ್ನಿ ಸ್ಥಳದಲ್ಲೇ ಸಾವು, ಪತಿ ಗಂಭೀರ..!

ಟ್ರೆಂಡಿಂಗ್
share whatsappshare facebookshare telegram
7 Sept 2024
post image

ಬಂಟ್ವಾಳ: ಭೀಕರ ರಸ್ತೆ ಅಪಘಾತದಲ್ಲಿ ನವ ವಿವಾಹಿತೆ ಸಾವನ್ನಪ್ಪಿ, ಪತಿ ಗಂಭೀರ ಗಾಯಗೊಂಡಿರುವ ಘಟನೆ ದ.ಕ ಜಿಲ್ಲೆಯ ಬಂಟ್ವಾಳ ತಾಲೂಕಿನ ತಲಪಾಡಿ ಎಂಬಲ್ಲಿ ನಡೆದಿದೆ.

ಪೆರ್ನೆ ಸಮೀಪದ ಒಡ್ಯದಗಯ ನಿವಾಸಿ ಅನಿಶ್ ಕೃಷ್ಣ ಎಂಬವರ ಪತ್ನಿ ಮಾನಸ ಘಟನೆಯಲ್ಲಿ ಮೃತಪಟ್ಟಿದ್ದು, ಗಂಭೀರವಾಗಿ ಗಾಯಗೊಂಡ ಅನಿಶ್ ಕೃಷ್ಣ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಬಿ.ಸಿ.ರೋಡ್ ಕಡೆಯಿಂದ ‌ಮಂಗಳೂರು ಕಡೆಗೆ ಆಲ್ಟೋ ಕಾರಿನಲ್ಲಿ ದಂಪತಿ ಪ್ರಯಾಣಿಸುತ್ತಿದ್ದು, ಕಾರು ನಿಯಂತ್ರಣ ಕಳೆದುಕೊಂಡು ಡಿವೈಡರ್ ಹಾರಿ ಕೆ.ಎಸ್.ಆರ್‌ಟಿ.ಸಿ ಬಸ್ ಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಇಬ್ಬರು ಮಂಗಳೂರಿನ ಖಾಸಗಿ ಕಂಪೆನಿಯೊಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದು, ಸೆ. 5ರಂದು ಇವರ ವಿವಾಹ ನಡೆದಿತ್ತು.

WhatsApp Image 2026-11-17 at 7.20.13 PM (1).jpeg
WhatsApp Image 2026-11-08 at 9.04.18 AM (2).jpeg
WhatsApp Image 2026-11-08 at 9.04.18 AM.jpeg
WhatsApp Image 2026-11-08 at 9.04.17 AM.jpeg
mudkuru indpe.jpg
WhatsApp Image 2026-11-08 at 9.04.18 AM (1).jpeg
WhatsApp Image 2026-11-09 at 7.15.05 PM.jpeg
WhatsApp Image 2026-10-20 at 7.47.33 PM.jpeg
WhatsApp Image 2026-10-20 at 7.47.33 PM (1) - Copy.jpeg
WhatsApp Image 2026-10-20 at 6.05.03 PM.jpeg
WhatsApp Image 2026-06-24 at 10.46.16 PM.jpeg
WhatsApp Image 2026-06-24 at 10.51.40 PM.jpeg
IMG_5455.jpg.jpeg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.