logo
WhatsApp Image 2026-04-02 at 14.46.04.jpeg
hindalco everlast.jpeg

ಸೌಂದರ್ಯದ ಖನಿ ನಟಿ ತಾನ್ಯ ಹೋಪ್

ಸಿನಿಮಾ
share whatsappshare facebookshare telegram
10 Mar 2023
post image

ಬೆಂಗಳೂರು: ಮಾಡೆಲಿಂಗ್ ಮೂಲಕ ಚಿತ್ರರಂಗ ಪ್ರವೇಶಿಸಿರುವ ನಟಿ ತಾನ್ಯ ಹೋಪ್ ತನ್ನ ಸಹಜ ಸೌಂದರ್ಯಕ್ಕೆ ಹೆಸರುವಾಸಿಯಾಗಿದ್ದಾರೆ. ಹುಟ್ಟಿದ್ದು ಬೆಂಗಳೂರಿನಲ್ಲಿ. ಪ್ರಾಥಮಿಕ ಶಿಕ್ಷಣ ಪಡೆದದ್ದು ಕೂಡ ಉದ್ಯಾನ ನಗರಿಯಲ್ಲಿ.

ಉನ್ನತ ವಿದ್ಯಾಭ್ಯಾಸ ಪಡೆದಿರುವ ತಾನ್ಯ ಹೋಪ್, ಇದೀಗ ಹಲವು ಚಿತ್ರಗಳಲ್ಲಿ ಅಭಿನಯಿಸುತ್ತಿದ್ದಾರೆ. 2016ರಲ್ಲಿ ತೆಲುಗು ಚಿತ್ರದ ಮೂಲಕ ಬೆಳ್ಳಿ ತೆರೆಗೆ ಎಂಟ್ರಿ ಕೊಟ್ಟ ತಾನ್ಯ ಹೋಪ್, ಇದೀಗ ಬಿಗ್ ಬಜೆಟ್ ಚಿತ್ರಗಳಲ್ಲೂ ನಟಿಸುತ್ತಿದ್ದಾರೆ.

2023 ಅದೃಷ್ಟದ ವರ್ಷವಾಗಲಿದೆ ಎಂಬ ನಿರೀಕ್ಷೆಯಲ್ಲಿದ್ದಾರೆ ತಾನ್ಯ ಹೋಪ್.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.