logo
WhatsApp Image 2026-04-02 at 14.46.04.jpeg
hindalco everlast.jpeg

ಬಿ.ಎಡ್ ಪ್ರವೇಶಾತಿ: ಅರ್ಜಿ ಆಹ್ವಾನ

ಟ್ರೆಂಡಿಂಗ್
share whatsappshare facebookshare telegram
17 Feb 2022
post image

ಉಡುಪಿ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಬಿ.ಎಡ್ ಪ್ರವೇಶಾತಿ ಪ್ರಾರಂಭಗೊಂಡಿದ್ದು, ಸಿಇಟಿ ಪ್ರವೇಶ ಪರೀಕ್ಷೆ ಮುಖಾಂತರ ಆನ್‌ಲೈನ್ ಮೂಲಕ ಅರ್ಜಿ ಅಹ್ವಾನಿಸಲಾಗಿದೆ.

ಪ್ರವೇಶ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಮಾರ್ಚ್ 27 ಕೊನೆಯ ದಿನವಾಗಿದ್ದು, ಏಪ್ರಿಲ್ 3 ರಂದು ಸಾಮಾನ್ಯ ಪ್ರವೇಶ ಪರೀಕ್ಷೆ ನಡೆಯಲಿದೆ.

ಹೆಚ್ಚಿನ ಮಾಹಿತಿಗಾಗಿ ವಿಶ್ವವಿದ್ಯಾನಿಲಯದ ವೆಬ್‌ಸೈಟ್ www.ksoumysuru.ac.in ಅನ್ನು ಸಂಪರ್ಕಿಸುವಂತೆ ಮುಕ್ತ ವಿ.ವಿ.ಯ ಪ್ರಾದೇಶಿಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.