



ಬೆಂಗಳೂರು: ಫೆ.16 ರಿಂದ ಪಿಯುಸಿ, ಪದವಿ ತರಗತಿಗಳು ಆರಂಭ ಸಚಿವ ಬಿ.ಸಿ ನಾಗೇಶ್ ಹೇಳಿದ್ದಾರೆ.
ಹೈಕೋರ್ಟ್ ಸೂಚನೆಯಂತೆ ಕಾಲೇಜು ಅರಂಭ ಮಾಡಲಾಗಿದ್ದು , ಹೈಕೋರ್ಟ್ . ಆದೇಶವನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಬೇಕು. ವಿದ್ಯಾರ್ಥಿಗಳು ಸಮವಸ್ತ್ರ ಧರಿಸಿ ಬರಬೇಕು. ಕೋರ್ಟ್ ಆದೇಶ ಉಲ್ಲಂಘಿಸುವಂತಿಲ್ಲ ಎಂದು ಸಚಿವರು ಹೇಳಿದ್ದಾರೆ.
.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.