logo
WhatsApp Image 2026-04-02 at 14.46.04.jpeg
hindalco everlast.jpeg

ಬೆಳಗಾವಿ: ನಾಲೆಗೆ ಉರುಳಿದ ಕ್ರೂಸ್‌ 7 ಬಲಿ

ಟ್ರೆಂಡಿಂಗ್
share whatsappshare facebookshare telegram
26 Jun 2022
post image

ಬೆಳಗಾವಿ: ಬೆಳಗಾವಿ ತಾಲೂಕಿನ ಕಣಬರಗಿ ಸಮೀಪ ಕ್ರೂಸರ್ ವಾಹನ ಚಾಲಕನ ನಿಯಂತ್ರಣ ತಪ್ಪಿ ನಾಲೆಗೆ ಉರುಳಿಬಿದ್ದುದ್ದು,7 ಮಂದಿ ಕೂಲಿ ಕಾರ್ಮಿಕರು ಸಾವಿಗೀಡಾಗಿದ್ದು ಅಪಘಾತ ದ ತೀವ್ರ ತೆಗೆ ಇನ್ನೂ ಹೆಚ್ಚು ಸಾವಿಗೀಡಾಗುವ ಸಾಧ್ಯತೆ ಹೆಚ್ಚಿದೆ ಎನ್ನಲಾಗಿದೆ.ಘಟನೆಯಲ್ಲಿ ಗಂಭೀರ ಗಾಯಗೊಂಡಿರುವವರನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.