logo
WhatsApp Image 2026-04-02 at 14.46.04.jpeg
hindalco everlast.jpeg

ಬೆಳ್ತಂಗಡಿ: ವಿದ್ಯುತ್ ಶಾಕ್ ಹೊಡೆದು ಯುವಕ ಮೃತ್ಯು..!

ಟ್ರೆಂಡಿಂಗ್
share whatsappshare facebookshare telegram
15 Jul 2024
post image

ಬೆಳ್ತಂಗಡಿ: ತಾಲೂಕಿನ ಉಪ್ಪಿನಂಗಡಿ ಇಳಂತಿಲ ಗ್ರಾಮದ ಗೋಳಿತ್ತಡಿಯಲ್ಲಿ ವಿದ್ಯುತ್ ಪ್ರವಹಿಸಿ ಯುವಕನೋರ್ವ ಸಾವನ್ನಪ್ಪಿದ ಘಟನೆ ಸೋಮವಾರ ಸಂಭವಿಸಿದೆ. ಮೃತರನ್ನು ಹರೀಶ (32) ಎಂದು ಗುರುತಿಸಲಾಗಿದೆ.

ಹರೀಶ ಅವರು ಮನೆಯಲ್ಲಿ ವಿದ್ಯುತ್ ಬರುತ್ತಿಲ್ಲವೆಂದು ವಿದ್ಯುತ್ ಪರಿವರ್ತಕದ ಬಳಿ ತೆರಳಿ ಪ್ಯೂಸ್ ಹಾಕಲು ಮುಂದಾಗಿದ್ದಾರೆ. ಈ ವೇಳೆ ವಿದ್ಯುತ್ ಹರಿದು ಹರೀಶ್ ಅವರು ಮೃತಪಟ್ಟಿದ್ದಾರೆ. ಇನ್ನು ಅಡಿಕೆ ಸುಲಿಯುವ ಕೆಲಸ ಮಾಡುತ್ತಿದ್ದ ಹರೀಶ ಅವರು ಉತ್ತಮ ಕಬಡ್ಡಿ ಆಟಗಾರನೂ ಆಗಿದ್ದರು ಎನ್ನಲಾಗಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.