logo
WhatsApp Image 2026-04-02 at 14.46.04.jpeg
hindalco everlast.jpeg

ಬೆಳ್ತಂಗಡಿ: ಕತ್ತಿಯಿಂದ ಕಡಿದು ಪ್ರಗತಿಪರ ಕೃಷಿಕನ ಬರ್ಬರ ಹತ್ಯೆ..!

ಟ್ರೆಂಡಿಂಗ್
share whatsappshare facebookshare telegram
9 Nov 2024
post image

ಬೆಳ್ತಂಗಡಿ: ತಾಲೂಕಿನ ಗೋಳಿತೊಟ್ಟು ಸಮೀಪದ ಆಲಂತಾಯದ ಪೆರ್ಲ ಎಂಬಲ್ಲಿ ಜಾಗದ ವಿವಾದಕ್ಕೆ ಸಂಬಂಧಿಸಿ ಪ್ರಗತಿಪರ ಕೃಷಿಕರೋರ್ವರನ್ನು ಕತ್ತಿಯಿಂದ ಕಡಿದು ಕೊಲೆ ಮಾಡಿದ ಘಟನೆ ನ.8ರ ರಾತ್ರಿ ನಡೆದಿದೆ.

ಪೆರ್ಲ ನಿವಾಸಿ, ಪ್ರಗತಿಪರ ಕೃಷಿಕ ರಮೇಶ್ ಗೌಡ (50) ಕೊಲೆಯಾದ ವ್ಯಕ್ತಿ.

ಅವರನ್ನು ಸಮೀಪದ ಸಂಬಂಧಿ ಹರೀಶ್ ಎಂಬಾತ ಕತ್ತಿಯಿಂದ ಕಡಿದು ಕೊಲೆ ಮಾಡಿರುವುದಾಗಿ ತಿಳಿದುಬಂದಿದ್ದು, ಈ ಬಗ್ಗೆ ಉಪ್ಪಿನಂಗಡಿ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.