



ಬೆಳ್ತಂಗಡಿ: ಸಹಸ್ರಾರು ಸಂಖ್ಯೆಯಲ್ಲಿ ಬಿಜಿಪಿ ಅಭ್ಯರ್ಥಿ, ಹಾಲಿ ಶಾಸಕ ಹರೀಶ್ ಪೂಂಜ ಅವರ ನಾಮಪತ್ರ ಸಲ್ಲಿಕೆಗೆ ಜನಸಾಗರವೇ ಹರಿದು ಬಂತು.
ನಾಮಪತ್ರ ಸಲ್ಲಿಕೆ ಹಾಗೂ ಮೆರವಣಿಗೆಯ ಸುಸಂದರ್ಭದಲ್ಲಿ ಕೇರಳ ಬಿಜೆಪಿ ರಾಜ್ಯ ಕಾರ್ಯದರ್ಶಿ ಶ್ರೀ ಅಡ್ವ ಶ್ರೀಕಾಂತ್, ಬೆಳ್ತಂಗಡಿ ಬಿಜೆಪಿ ಪಕ್ಷದ ಜ್ಯೇಷ್ಠ ಕಾರ್ಯಕರ್ತ ಶ್ರೀ ನೇಮಿರಾಜ ಶೆಟ್ಟಿ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ಶ್ರೀ ಹರಿಕೃಷ್ಣ ಬಂಟ್ವಾಳ, ಮಂಡಲ ಅಧ್ಯಕ್ಷರಾದ ಶ್ರೀ ಜಯಂತ್ ಕೋಟ್ಯಾನ್, ಪರಿಷತ್ ಸದಸ್ಯರಾದ ಶ್ರೀ ಪ್ರತಾಪ್ ಸಿಂಹ ನಾಯಕ್, ಮಾಜಿ ಶಾಸಕರಾದ ಶ್ರೀ ಪ್ರಭಾಕರ ಬಂಗೇರ, ಮಾಜಿ ಮಂಡಲ ಅಧ್ಯಕ್ಷರಾದ ಶ್ರೀ ಕುಶಾಲಪ್ಪ ಗೌಡ ಪೂವಾಜೆ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ಶ್ರೀ ಕೊರಗಪ್ಪ ನಾಯ್ಕ,ಹಿರಿಯರಾದ ಶ್ರೀ ಸುಬ್ರಮಣ್ಯ ಅಗರ್ತ, ಮಂಡಲ ಪದಾಧಿಕಾರಿಗಳು, ಪಕ್ಷದ ಹಿರಿಯರು, ಜನಪ್ರತಿನಿಧಿಗಳು, ಅಪಾರ ಸಂಖ್ಯೆಯ ಕಾರ್ಯಕರ್ತ ಬಂಧುಗಳು, ಅಭಿಮಾನಿಗಳು, ಹಿತೈಷಿಗಳು ಉಪಸ್ಥಿತರಿದ್ದು.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.