logo
WhatsApp Image 2026-04-02 at 14.46.04.jpeg
hindalco everlast.jpeg

ಕೊಕ್ಕಡದಲ್ಲಿ ನಡೆದ ಚುನಾವಣಾ ಪ್ರಾಚಾರದ ಸಾರ್ವಜನಿಕ ಸಭೆಯಲ್ಲಿ ಭಾಗಿಯಾದ ಬೆಳ್ತಂಗಡಿ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜಾ

ಟ್ರೆಂಡಿಂಗ್
share whatsappshare facebookshare telegram
4 May 2023
post image

ಬೆಳ್ತಂಗಡಿ: ಕರ್ನಾಟಕ ವಿಧಾನಸಭಾ ಚುನಾವಣೆಯ ಬೆಳ್ತಂಗಡಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜಾ ಅವರು ಕೊಕ್ಕಡದಲ್ಲಿ ಸಹಸ್ರ ಸಂಖ್ಯೆಯ ಕಾರ್ಯಕರ್ತರ ಸಮ್ಮುಖದಲ್ಲಿ ನಡೆದ ಸಾರ್ವಜನಿಕ ಚುನಾವಣಾ ಪ್ರಾಚಾರ ಸಭೆಯಲ್ಲಿ ಪಾಲ್ಗೊಂಡರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಕಾರ್ಯಕರ್ತರಾಗಿದ್ದ ಕಳೆಂಜ ಗ್ರಾಮದ ಕೃಷ್ಣಕುಮಾರ್ ಕಾರ್ಯತ್ತಡ್ಕ, ಗುರುನಾಥ್ ಕಾರ್ಯತಡ್ಕ, ಪಟ್ರಮೆ ಗ್ರಾಮದ ಲೀಯೋ ಪಟ್ಟೂರು ಹರೀಶ್ ಪೂಂಜಾ ಅವರ ನೇತೃತ್ವದಲ್ಲಿ ಭಾರತೀಯ ಜನತಾ ಪಾರ್ಟಿಗೆ ಸೇರ್ಪಡೆಯಾದರು.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.