logo
WhatsApp Image 2026-04-02 at 14.46.04.jpeg
hindalco everlast.jpeg

ನೆರಿಯದಲ್ಲಿ ನಡೆದ ಸಾರ್ವಜನಿಕ ಚುನಾವಣಾ ಪ್ರಚಾರ ಸಭೆಯಲ್ಲಿ ಪಾಲ್ಗೊಂಡ ಬೆಳ್ತಂಗಡಿ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜಾ

ಟ್ರೆಂಡಿಂಗ್
share whatsappshare facebookshare telegram
4 May 2023
post image

ಬೆಳ್ತಂಗಡಿ: ಕರ್ನಾಟಕ ವಿಧಾನಸಭಾ ಚುನಾವಣೆಯ ಬೆಳ್ತಂಗಡಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜಾ ಅವರು ನೆರಿಯದಲ್ಲಿ ನಡೆದ ಸಾರ್ವಜನಿಕ ಚುನಾವಣಾ ಪ್ರಚಾರ ಸಭೆಯಲ್ಲಿ ಪಾಲ್ಗೊಂಡರು.

ಮೇ10 ಕ್ಕೆ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಅಮೂಲ್ಯವಾದ ಮತವನ್ನು ನೀಡುದರ ಮೂಲಕ ಬೆಳ್ತಂಗಡಿ ಕ್ಷೇತ್ರವನ್ನು ಮತ್ತಷ್ಟು ಅಭಿವೃದ್ಧಿಗೊಳಿಸುವಂತೆ ಕೋರಿದರು. ಈ ಸಂಧರ್ಭದಲ್ಲಿ ಶಾಜನ್ ಟಿ.ಟಿ ಕಾಂಜಾಲ್ ಮತ್ತು ಲಕ್ಷ್ಮಣ್ ಜಿ. ಎಸ್ ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡರು.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.