logo
WhatsApp Image 2026-04-02 at 14.46.04.jpeg
hindalco everlast.jpeg

ಬೆಳ್ತಂಗಡಿ: ಮನೆ ಅಂಗಳದಲ್ಲಿ ಕಾರಿನಡಿಗೆ ಸಿಲುಕಿ ಬಾಲಕ ಮೃತ್ಯು..

ಟ್ರೆಂಡಿಂಗ್
share whatsappshare facebookshare telegram
2 Oct 2024
post image

ಬೆಳ್ತಂಗಡಿ: ಮನೆ ಅಂಗಳದಲ್ಲಿ ಕೂತಿದ್ದ ಬಾಲಕ ಆಕಸ್ಮಿಕವಾಗಿ ಕಾರಿನಡಿಗೆ ಸಿಲುಕಿ ಮೃತಪಟ್ಟಿರುವ ಘಟನೆ ಕೊಕ್ಕಡದ ಮಲ್ಲಿಗೆ ಮಜಲ್ ಎಂಬಲ್ಲಿ ಅ.1 ರಂದು ಮಂಗಳವಾರ ನಡೆದಿದೆ.

ಮಲ್ಲಿಗೆ ಮಜಲ್ ನಿವಾಸಿ ಅಬ್ದುಲ್ ಹಮೀದ್ ಎಂಬವರ ಪುತ್ರ 4ನೇ ತರಗತಿಯ ವಿದ್ಯಾರ್ಥಿ ನವಾಫ್ ಇಸ್ಮಾಯಿಲ್ (10) ಮೃತ ಬಾಲಕ.

ಮನೆಯ ಅಂಗಳದಲ್ಲಿದ್ದ ಕಾರನ್ನು ತೆಗೆಯುವ ವೇಳೆ ಆಕಸ್ಮಿಕವಾಗಿ ಬಾಲಕ ಕಾರಿನಡಿಗೆ ಸಿಲುಕಿದ್ದು, ಗಂಭೀರವಾಗಿ ಗಾಯಗೊಂಡ ಬಾಲಕನನ್ನು ಆಸ್ಪತ್ರೆಗೆ ಕೊಂಡೊಯ್ದರೂ ಆ ವೇಳೆಗೆ ಆತ ಮೃತಪಟ್ಟಿದ್ದ ಎಂದು ತಿಳಿದು ಬಂದಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.