logo
WhatsApp Image 2026-04-02 at 14.46.04.jpeg
hindalco everlast.jpeg

ಬೆಳ್ತಂಗಡಿ: ಗುಣವತಿ ಅಮ್ಮ ಸಭಾಂಗಣದಲ್ಲಿ ಕಾರ್ಯಕರ್ತರಿಗೆ ಅಭಿನಂದನೆ

ಟ್ರೆಂಡಿಂಗ್
share whatsappshare facebookshare telegram
24 May 2023
post image

ಬೆಳ್ತಂಗಡಿ: ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜಾ ಅವರು ಗೆಲುವಿಗಾಗಿ ಅಹರ್ನಿಶಿ ಶ್ರಮಿಸಿದ ಕಾರ್ಯಕರ್ತ ಬಂಧುಗಳಿಗೆ ಅಭಿನಂದನೆ ಸಲ್ಲಿಸುವ ನಿಟ್ಟಿನಲ್ಲಿ ಇಂದು ಶಾಸಕರಾದ ಹರೀಶ್ ಪೂಂಜಾ ಅವರ ಸಮ್ಮುಖದಲ್ಲಿ ಕಿನ್ಯಮ್ಮ ಯಾನೆ ಗುಣವತಿ ಅಮ್ಮ ಸಭಾಂಗಣದಲ್ಲಿ ಕಾರ್ಯಕರ್ತರ ಅಭಿನಂದನಾ ಸಮಾರಂಭ ನಡೆಯಿತು.

ಈ ಸಂದರ್ಭದಲ್ಲಿ ಬೆಳ್ತಂಗಡಿ ಮಂಡಲ ಅಧ್ಯಕ್ಷರಾದ ಶ್ರೀ ಜಯಂತ್‌ ಕೋಟ್ಯಾನ್‌, ಮಾಜಿ ಶಾಸಕರಾದ ಶ್ರೀ ಪ್ರಭಾಕರ ಬಂಗೇರ, ಪರಿಷತ್ ಸದಸ್ಯರಾದ ಶ್ರೀ ಪ್ರತಾಪ್ ಸಿಂಹ ನಾಯಕ್, ಹಿರಿಯರಾದ ಶ್ರೀ ಹರಿಕೃಷ್ಣ ಬಂಟ್ವಾಳ, ಚುನಾವಣಾ ಪ್ರಭಾರಿ ಯತೀಶ್‌ ಆರ್ವಾರ್‌, ಜಿಲ್ಲಾ ಉಪಾಧ್ಯಕ್ಷರಾದ ಶ್ರೀ ಕೊರಗಪ್ಪ ನಾಯ್ಕ್‌, ಜಿಲ್ಲಾ ಎಸ್‌ಟಿ ಮೋರ್ಚಾ ಅಧ್ಯಕ್ಷರಾದ ಶ್ರೀ ಚನ್ನಕೇಶವ ಅರಸಮಜಲ್‌, ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಗಣೇಶ್ ಗೌಡ ನಾವೂರು, ಶ್ರೀ ಶ್ರೀನಿವಾಸರಾವ್ ಧರ್ಮಸ್ಥಳ, ಚಲನಚಿತ್ರ ನಟರಾದ ಅನೀಶ್‌ ಪೂಜಾರಿ ಮತ್ತು ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.