logo
WhatsApp Image 2026-04-02 at 14.46.04.jpeg
hindalco everlast.jpeg

ಬೆಳ್ತಂಗಡಿ: ಬಿಜೆಪಿಗೆ ಸೇರ್ಪಡೆಯಾದ ಕಾಂಗ್ರೆಸ್‌ ನಾಯಕರು

ಟ್ರೆಂಡಿಂಗ್
share whatsappshare facebookshare telegram
6 May 2023
post image

ಬೆಳ್ತಂಗಡಿ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಹಾಗೂ ಮಂಡಲ ಅಧ್ಯಕ್ಷರಾದ ಜಯಂತ್‌ ಕೋಟ್ಯಾನ್‌ ಅವರ ಸಮ್ಮುಖದಲ್ಲಿ ಮೇ.5 ರಂದು ಮಿತ್ತಬಾಗಿಲು, ಮಲವಂತಿಗೆ ಮತ್ತು ಕಡಿರುದ್ಯಾವರ ಭಾಗದ ಕಾಂಗ್ರೆಸ್‌ ನಾಯಕರು ಬಿಜೆಪಿ ಸೇರ್ಪಡೆಗೊಂಡರು. ಕಾಂಗ್ರೆಸ್‌ ಪಕ್ಷದಲ್ಲಿ ಸಕ್ರಿಯವಾಗಿ ಗುರುತಿಸಿಕೊಂಡಿದ್ದ ಸೆಬಾಸ್ಟಿನ್ ಮಿತ್ತಬಾಗಿಲು, ಬಾಲಕೃಷ್ಣ ಗೌಡ ಮಲವಂತಿಗೆ, ಪೂವಪ್ಪ ಪೂಜಾರಿ ಮಲವಂತಿಗೆ, ವನಿತಾ ಕಡಿರುದ್ಯಾವರ, ಬಾಲಕೃಷ್ಣ ಗೌಡ ಉದ್ದಾರೆ ಅವರನ್ನು ಪಕ್ಷದ ಧ್ವಜ ನೀಡುವ ಮೂಲಕ ಶಾಸಕ ಹರೀಶ್ ಪೂಂಜ ಅವರು ಬಿಜೆಪಿಗೆ ಬರಮಾಡಿಕೊಂಡರು.

WhatsApp Image 2026-06-24 at 10.46.16 PM.jpeg
WhatsApp Image 2026-06-24 at 10.51.40 PM.jpeg
IMG_5455.jpg.jpeg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.