logo
WhatsApp Image 2025-08-20 at 6.11.39 PM - Copy.jpeg
SHARADA TECHERS.jpeg
hindalco everlast.jpeg

ಬೆಳ್ತಂಗಡಿ: ತಲೆ ಮೇಲೆ ದಾರಂದ ಬಿದ್ದು ಪುಟ್ಟ ಬಾಲಕಿ ಮೃತ್ಯು..!

ಟ್ರೆಂಡಿಂಗ್
share whatsappshare facebookshare telegram
3 Oct 2024
post image

ಬೆಳ್ತಂಗಡಿ: ಬೆಳ್ತಂಗಡಿಯ ಪುತ್ತಿಲ ಗ್ರಾಮದ ಕುಂಡಡ್ಕ ಸಮೀಪದ ಕೇರ್ಯಾದ ಕೊನಲೆ ಎಂಬಲ್ಲಿ ತಲೆ ಮೇಲೆ ದಾರಂದ ಬಿದ್ದು ಪುಟ್ಟ ಬಾಲಕಿ ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ.

ಹಾರೀಸ್ ಮುಸ್ಲಿಯಾರ್ ಮತ್ತು ಅಸ್ಮಾ ದಂಪತಿ ಪುತ್ರಿ, ಕೇರ್ಯಾ ಸರಕಾರಿ ಶಾಲೆಯ 1 ನೇ ತರಗತಿಯ ಅಲ್ಫಿಯಾ (6) ಮೃತ ಬಾಲಕಿ. ಮಗುವಿನ ತಂದೆ ಕುಂಡಡ್ಕದಲ್ಲಿ ನೂತನ ಮನೆಯನ್ನು ನಿರ್ಮಾಣ ಮಾಡುತ್ತಿದ್ದು, ಮನೆಯ ಮುಖ್ಯ ದ್ವಾರಕ್ಕೆ ದಾರಂದ ಜೋಡಿಸಲು ಮನೆಯ ಪಕ್ಕದಲ್ಲಿ ದಾರಂದವನ್ನು ಜೋಡಿಸಿದ್ದರು. ಈ ಸಂದರ್ಭದಲ್ಲಿ ಮಗು ಅದರ ಪಕ್ಕದಲ್ಲಿ ಆಟವಾಡುತ್ತಿರುವಾಗ ದಾರಂದವು ಆಯಾ ತಪ್ಪಿ ಮಗುವಿನ ತಲೆಗೆ ಬಿದ್ದು ಗಂಭೀರ ಗಾಯಗೊಂಡಿತು. ಕೂಡಲೇ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಸಾಗಿಸುವ ವೇಳೆ ದಾರಿ ಮಧ್ಯೆ ಮಗು ಸಾವನ್ನಪ್ಪಿದೆ ಎನ್ನಲಾಗಿದೆ.

Nudisiri Invitation Karkala-3_251125_112501_page-0001.jpg
Nudisiri Invitation Karkala-3_251125_112501_page-0002.jpg
WhatsApp Image 2025-10-28 at 20.32.23_e43aa502.jpg
WhatsApp Image 2025-10-09 at 20.22.41_774d43da.jpg
WhatsApp Image 2025-09-22 at 7.57.12 AM.jpeg
WhatsApp Image 2025-09-22 at 7.57.12 AM (1).jpeg
WhatsApp Image 2025-07-31 at 11.09.37 PM.jpeg
WhatsApp Image 2025-08-20 at 6.11.39 PM.jpeg
AADYA ELECTRONICS Back 11FINAL_page-0001.jpg
WhatsApp Image 2025-03-24 at 6.54.49 AM.jpeg
WhatsApp Image 2025-01-13 at 14.53.16 (1).jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.