logo
WhatsApp Image 2026-04-02 at 14.46.04.jpeg
hindalco everlast.jpeg

ಬೆಳ್ತಂಗಡಿ: ಖಾಸಗಿ ಕಾಲೇಜು ವಿದ್ಯಾರ್ಥಿ ಮನೆಯಲ್ಲಿ ಆತ್ಮಹತ್ಯೆ

ಟ್ರೆಂಡಿಂಗ್
share whatsappshare facebookshare telegram
12 Jan 2024
post image

ಬೆಳ್ತಂಗಡಿ: ಖಾಸಗಿ ಪದವಿ ಕಾಲೇಜೊಂದರ ವಿದ್ಯಾರ್ಥಿ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದಲ್ಲಿ ಗುರುವಾರ ನಡೆದಿದೆ.

ಮಡಂತ್ಯಾರು ಮಾರಿಗುಡಿ ಹೊಸಮನೆ ನಿವಾಸಿ ಪ್ರಶಾಂತ್ ಬಾಳಿಗ ಎಂಬವರ ಪುತ್ರ ಪ್ರತೀಕ್ ಬಾಳಿಗ (19) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ.

ಈತ ಪ್ರಥಮ ಬಿಎ ವಿದ್ಯಾರ್ಥಿಯಾಗಿದ್ದು, ಪ್ರಥಮ ಸೆಮಿಸ್ಟರ್ ಪರೀಕ್ಷೆ ಬರೆಯುತ್ತಿದ್ದು ಗುರುವಾರ ಪರೀಕ್ಷೆ ಇಲ್ಲದ ಕಾರಣ ಮನೆಯಲ್ಲೇ ಇದ್ದ ಎನ್ನಲಾಗಿದೆ.

ಈ ಬಗ್ಗೆ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

WhatsApp Image 2026-06-24 at 10.46.16 PM.jpeg
WhatsApp Image 2026-06-24 at 10.51.40 PM.jpeg
IMG_5455.jpg.jpeg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.