logo
WhatsApp Image 2026-04-02 at 14.46.04.jpeg
hindalco everlast.jpeg

ಬೆಳ್ತಂಗಡಿ: ಮತಚಲಾಯಿಸಿದ ಹರೀಶ್ ಪೂಂಜಾ

ಟ್ರೆಂಡಿಂಗ್
share whatsappshare facebookshare telegram
10 May 2023
post image

ಬೆಳ್ತಂಗಡಿ: ಇಲ್ಲಿನ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜಾ ಅವರು ಗರ್ಡಾಡಿಯ ಸೈಂಟ್ ಅಂತೋಣಿ ಹಿರಿಯ ಪ್ರಾಥಮಿಕ ಶಾಲೆಯ ಮತಗಟ್ಟೆ ಸಂಖ್ಯೆ 123 ರಲ್ಲಿ ಮತ ಚಲಾಯಿಸಿದರು.

ಪ್ರಜಾಪ್ರಭುತ್ವದ ಅತ್ಯಂತ ಪವಿತ್ರ ಹಬ್ಬ ಎಂದು ಕರೆಸಿಕೊಳ್ಳುವ ಮತದಾನ ಸಂಭ್ರಮದಲ್ಲಿ ಕ್ಷೇತ್ರದ ಎಲ್ಲಾ ಮತದಾರರು ಭಾಗಿಯಾಗಬೇಕೆಂದು ಮನವಿ ಮಾಡಿದರು.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.